6
  • Latest

`ಸಮಾಜದ ಮೌಲ್ಯ ಹೆಚ್ಚಿಸುವಲ್ಲಿ ತಾಳಮದ್ದಲೆ ಪಾತ್ರ ದೊಡ್ಡದು’

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

`ಸಮಾಜದ ಮೌಲ್ಯ ಹೆಚ್ಚಿಸುವಲ್ಲಿ ತಾಳಮದ್ದಲೆ ಪಾತ್ರ ದೊಡ್ಡದು’

AchyutKumar by AchyutKumar
in ಸ್ಥಳೀಯ

`ಸಂಬoಧಕ್ಕೆ ಸಂಪತ್ತಿನ ತ್ಯಾಗ ಆಗಬೇಕೇ ವಿನ: ಸಂಪತ್ತಿಗೆ ಸಂಬoಧಗಳ ತ್ಯಾಗ ಆಗಬಾರದು’ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.
ಗೋಕರ್ಣ ಅಶೋಕೆಯಲ್ಲಿ ನಾಟ್ಯಶ್ರೀ ಯಕ್ಷಕಲಾ ಪ್ರತಿಷ್ಠಾನದ ಬೆಳ್ಳಿ ಹಬ್ಬದಲ್ಲಿ ಮಾತನಾಡಿದ ಅವರು `ಈಗ ಭಾವ ಹಾಗೂ ಭಾಷೆ ಸಂಕರ ಆಗುತ್ತಿದೆ. ಭಾಷೆ ಜೊತೆ ಸಂಸ್ಕಾರ ಕೂಡ ಇರಬೇಕು. ಭಾಷೆಯೊಳಗೆ ಅನ್ಯಭಾಷೆ ಸೇರಿ ಹೋದರೆ ಆ ಸಂಸ್ಕಾರ ಕೂಡ ಮಿಶ್ರ ಆಗುತ್ತದೆ. ಸಮಾಜದಲ್ಲಿ ಮೌಲ್ಯ ಹಂಚುವಲ್ಲಿ ತಾಳಮದ್ದಲೆಯ ಮೂಲಕ ನಾಟ್ಯಶ್ರೀ ಒಳ್ಳೆ ಕೆಲಸ ಮಾಡುತ್ತಿದೆ’ ಎಂದರು. `ಯಕ್ಷಗಾನ, ತಾಳಮದ್ದಲೆಗೆ ವಿಶೇಷ ಶಕ್ತಿಯಿದೆ. ಸಮಾಜದಲ್ಲಿ ಮೌಲ್ಯ ಹಂಚುವಲ್ಲಿ ತಾಳಮದ್ದಲೆಯ ಪಾತ್ರ ದೊಡ್ಡದು’ ಎಂದರು.

ShareSendTweetShare
Previous Post

ಕುಮಟಾ-ಹೊನ್ನಾವರ: ನಾಳೆಯೂ ಶಾಲೆಗೆ ರಜೆ!

Next Post

ಹಕ್ಕಿಗಳಿಗೆ ಇಲ್ಲ ಗೂಡು ಕಟ್ಟಲು ತಾಣ…?!?

Next Post
ಹಕ್ಕಿಗಳಿಗೆ ಇಲ್ಲ ಗೂಡು ಕಟ್ಟಲು ತಾಣ…?!?

ಹಕ್ಕಿಗಳಿಗೆ ಇಲ್ಲ ಗೂಡು ಕಟ್ಟಲು ತಾಣ...?!?

ಟಿ ಎಸ್ ಎಸ್ ಅಂಗಳದಲ್ಲಿ ಆಣೆ - ಪ್ರಮಾಣದ ಹೋರಾಟ!

ಮೈನಳ್ಳಿಗೆ ಬಂತು ಹೊಸ ಬ್ಯಾಂಕು..

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.