6 Skip to content

ಪ್ರಕೃತಿ ವಿಕೋಪ ನಿರ್ವಹಣೆ ಕುರಿತು ತರಬೇತಿ

ಉತ್ತರ ಕನ್ನಡ ಜಿಲ್ಲಾ ಗೃಹ ರಕ್ಷಕ ದಳದ ಕಮಾಂಡೆoಟ್ ಡಾ ಸಂಜು ನಾಯಕ ಅವರು ಪ್ರಕೃತಿ ವಿಕೋಪ ನಿರ್ವಹಣೆ ಕುರಿತು ತರಬೇತಿ ಪಡೆದಿದ್ದು, ಆಸಕ್ತರಿಗೆ ಅವರು ತರಬೇತಿ ನೀಡಲು ಸಿದ್ಧವಾಗಿದ್ದಾರೆ.
ಆಡಳಿತ ತರಬೇತಿ ಸಂಸ್ಥೆಯಲ್ಲಿ 5 ದಿನಗಳ ಕಾಲ ತರಬೇತಿಯನ್ನು ಅವರು ಮುಗಿಸಿದ್ದಾರೆ. `ಜಿಲ್ಲೆಯ ಯಾವುದೇ ಸಂಘ ಸಂಸ್ಥೆಯವರು ಬಯಸಿದರೆ, ಅವರ ಸಿಬ್ಬಂದಿಗೆ ತರಬೇತಿ ನೀಡುವೆ’ ಎಂದು ಅವರು ಹೇಳಿದ್ದಾರೆ.

Leave a comment

Leave a Reply

You cannot copy content of this page