6 Skip to content

ಪ್ರ-ರಾವಣನ ಮೇಲಿರುವುದು ಮೂರೇ ದೂರು!

ಹಾಸನ: 2 ಸಾವಿರಕ್ಕೂ ಅಧಿಕ ಮಹಿಳೆಯರ ಮೇಲೆ ಅತ್ಯಾಚಾರ ಆರೋಪ ಹೊತ್ತಿರುವ ಜೆಡಿಎಸ್ ಮುಖಂಡ ಪ್ರಜ್ವಲ್ ರೇವಣ್ಣ ಮೇಲೆ ದಾಖಲಾಗಿರುವುದು ಬರೀ 3 ದೂರು ಮಾತ್ರ.
ಈ ದೂರುಗಳ ವಿಚಾರಣೆಗಾಗಿ ವಿಶೇಷ ತನಿಖಾ ತಂಡ ಶನಿವಾರ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ಮನೆಗೆ ಕರೆದೊಯ್ದು ಆರೋಪಿಯ ಸ್ಥಳ ಪರಿಶೀಲನೆ ನಡೆಸಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿರುವ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬoಧಿಸಿದoತೆ ಅವರ ತಂದೆ ಹೊಳೆನರಸೀಪುರ ಶಾಸಕ ಎಚ್ ಡಿ ರೇವಣ್ಣ ಮತ್ತು ತಾಯಿ ಭವಾನಿ ರೇವಣ್ಣ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ. ಇನ್ನಷ್ಟು ಪ್ರಕರಣ ದಾಖಲಾದಲ್ಲಿ ಪ್ರಜ್ವಲ್’ಗೆ ಸಂಕಷ್ಟ ತಪ್ಪಿದ್ದಲ್ಲ.

Leave a comment

Leave a Reply

You cannot copy content of this page