6
  • Latest

ಉತ್ತರ ಕನ್ನಡದ ಅಭಿವೃದ್ಧಿ ನನ್ನ ಹೊಣೆ: ಸಂಸದ ಕಾಗೇರಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಉತ್ತರ ಕನ್ನಡದ ಅಭಿವೃದ್ಧಿ ನನ್ನ ಹೊಣೆ: ಸಂಸದ ಕಾಗೇರಿ

AchyutKumar by AchyutKumar
July 9, 2024
in ರಾಜಕೀಯ
advt advt advt
ADVERTISEMENT

`ಶಾಸಕನಾಗಿದ್ದಾಗ ನಾನು ಅನಿವಾರ್ಯವಾಗಿ ಶಿರಸಿ-ಸಿದ್ದಾಪುರಕ್ಕೆ ಮಾತ್ರ ಸೀಮಿತವಾಗಿದ್ದೆ. ಆದರೆ, ಇದೀಗ ಇಡೀ ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿಯ ಹೊಣೆ ನನ್ನದಾಗಿದೆ’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಕುಮಟಾದ ಹವ್ಯಕ ಸಭಾಭವನದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು `ಎಲ್ಲಿಯೂ ತಾರತಮ್ಯ ಮಾಡದೇ ಕ್ಷೇತ್ರದ ಪ್ರಗತಿಗಾಗಿ ಶ್ರಮಿಸುತ್ತೇನೆ’ ಎಂದು ವಾಗ್ದಾನ ಮಾಡಿದರು. `ಅರಣ್ಯ ಭೂಮಿ ಅತಿಕ್ರಮಣ ಸಮಸ್ಯೆ ನಿವಾರಣೆ, ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮೊದಲಾದ ಅಭಿವೃದ್ಧಿ ಕಾರ್ಯಗಳು ಜಿಲ್ಲೆಯಲ್ಲಿ ಆಗಬೇಕಾಗಿದೆ. ಈ ಕಾರ್ಯಗಳಿಗ ನಾನು ನಾನು ಮುಂಚೂಣಿಯಲ್ಲಿ ನಿಲ್ಲಲಿದ್ದು, ಎಲ್ಲರ ಸಹಕಾರ ಅಗತ್ಯ’ ಎಂದರು. ಸಭೆಯಲ್ಲಿ ಉಪಸ್ಥಿತರಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಸು ರಾಮಣ್ಣ ಮಾತನಾಡಿ, `ಭಾರತೀಯ ಸಂಸ್ಕೃತಿಯ ವೈಭವದ ದಿನಗಳನ್ನು ಪ್ರತಿಯೊಬ್ಬ ಕಾರ್ಯಕರ್ತರೂ ಕಾಣುವಂತಾಗಬೇಕು’ ಎಂದರು. ಶಾಸಕ ದಿನಕರ ಶೆಟ್ಟಿ ಹಾಗೂ ಜೆಡಿಎಸ್ ಪಕ್ಷದ ಸೂರಜ್ ನಾಯ್ಕ ಸೋನಿ ಮಾತನಾಡಿದರು.

Advertisement. Scroll to continue reading.
ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

4 ಸಾವಿರ ಲಂಚ ಪಡೆದವರಿಗೆ ಒಂದುವರೆ ವರ್ಷ ಜೈಲು

Next Post

ಆಂಬುಲೆನ್ಸ್ ಓಡಿಸಿದ ಮಾಜಿ ಲಾರಿ ಚಾಲಕ!

Next Post

ಆಂಬುಲೆನ್ಸ್ ಓಡಿಸಿದ ಮಾಜಿ ಲಾರಿ ಚಾಲಕ!

ಖಾಸಗಿ ರೆಸಾರ್ಟಿನಲ್ಲಿ ಸರ್ಕಾರಿ ದಿನಾಚರಣೆ!

ಯುವನಿಧಿ ಹಣಕ್ಕೆ ಆಧಾರ್ ಕಡ್ಡಾಯ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.