6
  • Latest

ಆಂಬುಲೆನ್ಸ್ ಓಡಿಸಿದ ಮಾಜಿ ಲಾರಿ ಚಾಲಕ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಆಂಬುಲೆನ್ಸ್ ಓಡಿಸಿದ ಮಾಜಿ ಲಾರಿ ಚಾಲಕ!

AchyutKumar by AchyutKumar
in ವಿಡಿಯೋ

ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಬನವಾಸಿಯಲ್ಲಿ ಆಂಬುಲೆನ್ಸ್ ಓಡಿಸಿದರು. 108 ಆರೋಗ್ಯ ಕವಚ ವಾಹನ ಉದ್ಘಾಟಿಸಿದ ಅವರು ಅದರ ಮೇಲೆ ಏರಿ ಚಾವಿ ತಿರಿಸಿದ್ದು, ನಂತರ ಸುಮಾರು 5 ನಿಮಿಷಗಳ ಕಾಲ ಆ ವಾಹನ ಓಡಿಸಿದರು. ಆಂಬುಲೈನ್ಸ್ ಸೈರನ್ ಹಾಕಿದ ಶಿವರಾಮ್ ಹೆಬ್ಬಾರ್ ಆರೋಗ್ಯ ಕೇಂದ್ರದ ಆವಾರದಿಂದ ಹೊರಭಾಗದವರೆಗೆ ಅದನ್ನು ಓಡಿಸಿಕೊಂಡು ಬಂದರು. ಈ ವೇಳೆ ತಾವು ಲಾರಿ ಚಾಲಕರಾಗಿ ಕೆಲಸ ಮಾಡಿದ್ದನ್ನು ಅವರು ನೆನೆಪಿಸಿಕೊಂಡರು.
ಶಾಸಕ ಶಿವರಾಮ ಹೆಬ್ಬಾರ್ ಆಂಬುಲೆನ್ಸ್ ಓಡಿಸಿದ ವಿಡಿಯೋ ಇಲ್ಲಿ ನೋಡಿ..

ShareSendTweetShare
Previous Post

ಉತ್ತರ ಕನ್ನಡದ ಅಭಿವೃದ್ಧಿ ನನ್ನ ಹೊಣೆ: ಸಂಸದ ಕಾಗೇರಿ

Next Post

ಖಾಸಗಿ ರೆಸಾರ್ಟಿನಲ್ಲಿ ಸರ್ಕಾರಿ ದಿನಾಚರಣೆ!

Next Post

ಖಾಸಗಿ ರೆಸಾರ್ಟಿನಲ್ಲಿ ಸರ್ಕಾರಿ ದಿನಾಚರಣೆ!

ಯುವನಿಧಿ ಹಣಕ್ಕೆ ಆಧಾರ್ ಕಡ್ಡಾಯ

ಭಾರೀ ಮಳೆ: ಮತ್ತೆ 12 ಮನೆಗಳಿಗೆ ಹಾನಿ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.