6
  • Latest

ಮಳೆ ಹಾಗೂ ಸಂತ್ರಸ್ತರು: ಜಿಲ್ಲಾಧಿಕಾರಿ ಹೇಳಿದ್ದೇನು?

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಳೆ ಹಾಗೂ ಸಂತ್ರಸ್ತರು: ಜಿಲ್ಲಾಧಿಕಾರಿ ಹೇಳಿದ್ದೇನು?

AchyutKumar by AchyutKumar
in ಸ್ಥಳೀಯ

ಕಾರವಾರ: `ಉತ್ತರ ಕನ್ನಡ ಜಿಲ್ಲೆಯಲ್ಲಿ ಬುಧವಾರ ಮಳೆ ಕ್ಷೀಣಗೊಂಡಿದ್ದು, ಹೊನ್ನಾವರ ತಾಲೂಕಿನ 3 ಮತ್ತು ಕುಮಟಾದ 2 ಕಾಳಜಿ ಕೇಂದ್ರ ಸೇರಿದಂತೆ ಒಟ್ಟು 5 ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದ ಎಲ್ಲಾ ಸಂತ್ರಸ್ಥರು ತಮ್ಮ ಮನೆಗಳಿಗೆ ತೆರಳಿದ್ದಾರೆ’ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ 2 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಜಿಲ್ಲೆಯಲ್ಲಿ ಜೂನ್ 1ರಿಂದ ಈವರೆಗೆ ಮಳೆಯಿಂದಾಗಿ 1 ಮಾನವ ಜೀವಹಾನಿ, 8 ಮನೆಗಳು ಸಂಪೂರ್ಣ ಹಾನಿ, 18 ಮನೆಗಳು ತೀವ್ರ ಹಾನಿ, 119 ಮನೆಗಳಿಗೆ ಭಾಗಶಃ ಹಾನಿ ಹಾಗೂ 2 ಜಾನುವಾರು ಸಾವು ಸಂಭವಿಸಿದೆ. 830 ಮನೆಗಳು ನೀರಿನಿಂದ ಜಲಾವೃತ್ತವಾಗಿದ್ದು, 809 ಜನರಿಗೆ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ನೀಡಿ, ವೈದ್ಯಕೀಯ ನೆರವು ಮತ್ತು ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ’ ಎಂದು ತಿಳಿಸಿದ್ದಾರೆ.

ShareSendTweetShare
Previous Post

ಪ್ಲಾಸ್ಟಿಕ್ ಬಳಕೆದಾರರಿಗೆ ದಂಡದ ಬಿಸಿ

Next Post

ಮಸೀದಿ ಎದುರು ಅಮಲು ಸೇವನೆ: ಸುಳ್ಳು ಹೇಳಿ ಸಿಕ್ಕಿಬಿದ್ದ ಗಾಂಜಾ ಗಿರಾಕಿ!

Next Post

ಮಸೀದಿ ಎದುರು ಅಮಲು ಸೇವನೆ: ಸುಳ್ಳು ಹೇಳಿ ಸಿಕ್ಕಿಬಿದ್ದ ಗಾಂಜಾ ಗಿರಾಕಿ!

ನದಿಗೆ ಬಿದ್ದ ಗ್ಯಾಸ್ ಟ್ಯಾಂಕರ್

ಮುಂದುವರೆದ ವರ್ಗಾವಣೆ ಪರ್ವ: ಪೊಲೀಸರ ಸ್ಥಾನ ಬದಲು

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.