6
  • Latest

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರೇ ನಾಪತ್ತೆ: ಬಡವನ ದೂರು ಕೇಳಿ ಪರಿಶೀಲನೆಗೆ ತೆರಳಿದ ಶಾಸಕ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರೇ ನಾಪತ್ತೆ: ಬಡವನ ದೂರು ಕೇಳಿ ಪರಿಶೀಲನೆಗೆ ತೆರಳಿದ ಶಾಸಕ

AchyutKumar by AchyutKumar
July 11, 2024
in ವಿಡಿಯೋ
advt advt advt
ADVERTISEMENT

ಮುಂಡಗೋಡದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಶಾಸಕ ಶಿವರಾಮ ಹೆಬ್ಬಾರ್ ಅಲ್ಲಿನ ವೈದ್ಯಾಧಿಕಾರಿಗಳನ್ನು ತರಾಠೆಗೆ ತೆಗೆದುಕೊಂಡರು.
ಸoಜೆ 4 ಗಂಟೆ ನಂತರ ವೈದ್ಯರು ಸೇವೆಯಲ್ಲಿ ಇರದ ಬಗ್ಗೆ ಜನ ಶಾಸಕರ ಬಳಿ ದೂರಿದ್ದರು. ಇದರ ಪರಿಶೀಲನೆಗಾಗಿ ಭೇಟಿ ನೀಡಿದ ಶಿವರಾಮ ಹೆಬ್ಬಾರ್ ಅಲ್ಲಿನ ಅವ್ಯವಸ್ಥೆಗಳ ವಿರುದ್ಧ ಕಿಡಿಕಾರಿದರು.
`ಹೆರಿಗೆ ಸಂದರ್ಭದಲ್ಲಿ ಆಸ್ಪತ್ರೆಗೆ ಬರುವ ರೋಗಿಗಳ ಬಗ್ಗೆ ಕಾಳಜಿ ಇರಲಿ. ನಿಮ್ಮ ಮನೆ ಮಕ್ಕಳು ಆಸ್ಪತ್ರೆಗೆ ಬಂದರೆ ಉಪಚರಿಸುವ ರೀತಿಯಲ್ಲಿಯೇ ರೋಗಿಗಳನ್ನು ಉಪಚರಿಸಬೇಕು. ಅನಗತ್ಯವಾಗಿ ಸಿಝರಿಯನ್ ಮಾಡಿ, ಹೊಟ್ಟೆ ಕೊಯ್ಯುವ ಕೆಲಸ ಮಾಡಬೇಡಿ’ ಎಂದು ಕಿವಿಮಾತು ಹೇಳಿದರು. `ಒಳ್ಳೆಯ ಕೆಲಸ ಮಾಡಿ, ಒಳ್ಳೆಯ ವೈದ್ಯರು ಎಂಬ ಹೆಸರು ಪಡೆಯಿರಿ’ ಎಂದು ಸೂಚಿಸಿದರು. `ನಿಮಗೆ ಒಳ್ಳೆಯ ಉದ್ಯೋಗವಿದೆ. ರೋಗಿಗಳ ಸೇವೆ ಮಾಡುವ ಅವಕಾಶವಿದೆ. ಅದನ್ನು ಸರಿಯಾಗಿ ಮಾಡಿ’ ಎಂದು ಸೂಚಿಸಿದರು. ಔಷಧಿಗಳ ಪೂರೈಕೆ ಬಗ್ಗೆ ಮಾಹಿತಿ ಪಡೆದು, `ಏನೇ ಸಮಸ್ಯೆ ಇದ್ದರೂ ತಿಳಿಸಿ’ ಎಂದು ತಾಕೀತು ಮಾಡಿದರು.
ಶಾಸಕ ಶಿವರಾಮ ಹೆಬ್ಬಾರ್ ದಿಢೀರ್ ಆಗಿ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯಾಧಿಕಾರಿಗಳಿಗೆ ಕಿವಿಮಾತು ಹೇಳಿದ ವಿಡಿಯೋ ಇಲ್ಲಿ ನೋಡಿ..

ADVERTISEMENT
ADVERTISEMENT
Advertisement. Scroll to continue reading.
Advertisement. Scroll to continue reading.
ShareSendTweetShare
ADVERTISEMENT
Previous Post

ಡೀಸಿ ಜೊತೆ ಜನಪ್ರತಿನಿಧಿಗಳ ಚರ್ಚೆ: ಅಭಿವೃದ್ಧಿಗೆ ಚುರುಕು ಮೂಡಿಸಲು ಆಗ್ರಹ

Next Post

ಕಾಗದದ ಪ್ಲೇಟಿನಲ್ಲಿ ಅರೆಬಿಕ್ ಬರಹ: ಮುಸ್ಲಿಂ ವಿರೋಧ

Next Post

ಕಾಗದದ ಪ್ಲೇಟಿನಲ್ಲಿ ಅರೆಬಿಕ್ ಬರಹ: ಮುಸ್ಲಿಂ ವಿರೋಧ

ಶಾಸಕರ ಅನುದಾನಕ್ಕೂ ಬರಗಾಲ!

`ಡೆಂಗ್ಯು ತಡೆಗೆ ಶಾಲಾ ಮಕ್ಕಳ ಬಳಕೆ: ಶಿಕ್ಷಕರಿಗೆ ತರಬೇತಿ'

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.