ಜುಲೈ 15ರ ಸೋಮವಾರ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ, ಕಾರವಾರ, ಶಿರಸಿ, ಸಿದ್ದಾಪುರ, ಹಾಗೂ ಜೊಯಿಡಾ ತಾಲೂಕಿಗೆ ರಜೆ ಘೋಷಿಸಲಾಗಿದ್ದು, ಇದೀಗ ಯಲ್ಲಾಪುರ ಹಾಗೂ ದಾಂಡೇಲಿಗೂ ರಜೆ ವಿಸ್ತರಿಸಿ ಜಿಲ್ಲಾಡಳಿತ ಆದೇಶಿಸಿದೆ. ಎಲ್ಲಾ ಸರ್ಕಾರಿ, ಅನುದಾನಿತ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ಈ ರಜೆ ಅನ್ವಯವಾಗಲಿದೆ. ಹಳಿಯಾಳ ಹಾಗೂ ಮುಂಡಗೋಡಿಗೆ ಈ ರಜೆ ಅನ್ವಯ ಆಗುವುದಿಲ್ಲ.
Discussion about this post