ಸುರಿಯುತ್ತಿರುವ ಭಾರೀ ಪ್ರಾಣದ ಮಳೆಗೆ ಅಂಕೋಲಾ ತಾಲೂಕಿನ ಶಿರೂರು ಬಳಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದಿದ್ದು, ಸಂಚರಿಸುತ್ತಿದ್ದ ವಾಹನಗಳ ಮೇಲೆ ಮಣ್ಣು ಬಿದ್ದಿದೆ. ಗುಡ್ಡ ಕುಸಿತ ನಿರಂತರವಾಗಿ ಮುಂದುವರೆದಿದೆ. ರಕ್ಷಣಾ ಕಾರ್ಯ ಸಹ ನಡೆಯುತ್ತಿದೆ.
ಈ ಕುರಿತಾದ ವಿಡಿಯೋ ಇಲ್ಲಿ ನೋಡಿ..
6
You cannot copy content of this page
Discussion about this post