6
  • Latest

ಮಳೆಗಾಲದ ಮನೆ ಹಾನಿ: ಕಾಸು ಕೊಡಲು ಕಂಜೂಸ್ ಈ ಸರ್ಕಾರ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಮಳೆಗಾಲದ ಮನೆ ಹಾನಿ: ಕಾಸು ಕೊಡಲು ಕಂಜೂಸ್ ಈ ಸರ್ಕಾರ!

AchyutKumar by AchyutKumar
in ರಾಜ್ಯ

ವರ್ಷದಿಂದ ವರ್ಷಕ್ಕೆ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಆದರೆ, ಸರ್ಕಾರ ಮಾತ್ರ ಸಂತ್ರಸ್ತರಿಗೆ ನೀಡುವ ಪರಿಹಾರದ ಮೊತ್ತವನ್ನು ಕಡಿಮೆ ಮಾಡಿದೆ.
ಈ ಹಿಂದೆ ಮಳೆಯಿಂದ ಪೂರ್ತಿ ಮನೆಗೆ ಹಾನಿ ಆಗಿದ್ದರೆ ಸರ್ಕಾರ 5 ಲಕ್ಷ ರೂ ಪರಿಹಾರ ವಿತರಿಸುತ್ತಿತ್ತು. ಆದರೆ, ಈ ಮೊತ್ತವನ್ನು ಇದೀಗ ಒಂದುವರೆ ಲಕ್ಷಕ್ಕೆ ಸೀಮಿತಗೊಳಿಸಿದೆ. ಮಳೆಗಾಲದಲ್ಲಿ ಮನೆಯ ಒಳಗಡೆ ನೀರು ನುಗ್ಗಿದರೆ ಹಿಂದೆ 10 ಸಾವಿರ ರೂ ತಾತ್ಕಾಲಿಕ ಪರಿಹಾರ ನೀಡಲಾಗುತ್ತಿತ್ತು. ಆದರೆ, ಇದೀಗ ಆ ಮೊತ್ತವನ್ನು ಸಹ 5 ಸಾವಿರಕ್ಕೆ ಇಳಿಸಲಾಗಿದೆ. ಸರ್ಕಾರ ನೀಡುವ 1.5 ಲಕ್ಷದಲ್ಲಿ ಹೊಸ ಮನೆ ನಿರ್ಮಿಸಿಕೊಳ್ಳಲು ಅಸಾಧ್ಯ. ಈ ಹಣ ಬಾಡಿಗೆ ಮನೆಗೂ ಸಾಲುವುದಿಲ್ಲ ಎಂಬುದು ಸಂತ್ರಸ್ತರ ಗೋಳು.
`ಬಿಜೆಪಿ ಸರ್ಕಾರ ನೀಡುತ್ತಿದ್ದ ಪರಿಹಾರ ಹಣಕ್ಕಿಂತಲೂ ಕಡಿಮೆ ಹಣವನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದು, ಪೂರ್ಣ ಪ್ರಮಾಣದಲ್ಲಿ ಮನೆ ಹಾನಿ ಆದವರಿಗೆ 5 ಲಕ್ಷ ರೂ ಆದರೂ ಕೊಡಬೇಕು’ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ShareSendTweetShare
Previous Post

ಒಂದೇ ದಿನ 22 ಮನೆಗಳಿಗೆ `ಮಳೆ ಹಾನಿ’

Next Post

ಡ್ರೈವರ್ ಮನೆಯಲ್ಲಿ 14 ಲಕ್ಷದ ಚಿನ್ನ ಕಳ್ಳತನ

Next Post

ಡ್ರೈವರ್ ಮನೆಯಲ್ಲಿ 14 ಲಕ್ಷದ ಚಿನ್ನ ಕಳ್ಳತನ

ಬಾವಿಗೆ ಬಿದ್ದು ಮಹಿಳೆ ಸಾವು

ಪುಷ್ಕರಣಿಯಲ್ಲಿ ಮುಳುಗಿದ ಪಾಠಶಾಲಾ ವಿದ್ಯಾರ್ಥಿ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.