6
  • Latest

ಮೌಲ್ಯಗಳ ಶ್ರೇಷ್ಠತೆಯ ವರ್ಧನೆಯೇ ಪರಂಪರೆ: ರಾಘವೇಶ್ವರ ಸ್ವಾಮೀಜಿ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, June 28, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮೌಲ್ಯಗಳ ಶ್ರೇಷ್ಠತೆಯ ವರ್ಧನೆಯೇ ಪರಂಪರೆ: ರಾಘವೇಶ್ವರ ಸ್ವಾಮೀಜಿ

AchyutKumar by AchyutKumar
in ಸ್ಥಳೀಯ

ಕುಮಟಾ: `ಹಿಂದಿನ ಪೀಳಿಗೆಯ ಶ್ರೇಷ್ಠತೆಯನ್ನು ಮುಂದಿನ ಪೀಳಿಗೆಗೆ ಒಯ್ಯುವ ಜತೆಗೆ ಅದನ್ನು ವರ್ಧಿಸಿ ಮತ್ತಷ್ಟು ಶ್ರೇಷ್ಠವಾಗಿಸುವುದೇ ಪರಂಪರೆ. ಹಿಂದಿನ ಎಲ್ಲ ಒಳಿತುಗಳು ಮುಂದಿನ ಪೀಳಿಗೆಗೆ ತಲುಪಿದಾಗ ಅದು ಮತ್ತಷ್ಟು ಶ್ರೇಷ್ಠವಾಗುತ್ತದೆ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರಭಾರತೀ ಸ್ವಾಮೀಜಿ ಹೇಳಿದರು.
ಗೋಕರ್ಣದ ಅಶೋಕೆಯಲ್ಲಿ ಹವ್ಯಕ ಮಹಾಮಂಡಲ ಟ್ರಸ್ಟ್ ಆಶ್ರಯದಲ್ಲಿ ನಡೆಯುತ್ತಿರುವ ಪರಂಪರಾ ಗುರುಕುಲದ ವರ್ಧಂತಿ ಉತ್ಸವದ ಸಾನ್ನಿಧ್ಯವಹಿಸಿ ಅವರು ಆಶೀರ್ವಚನ ನೀಡಿದರು. `ಮೌಲ್ಯಗಳು ಒಂದು ತಲೆಮಾರಿನಿಂದ ಮತ್ತೊಂದು ತಲೆಮಾರಿಗೆ ದಾಟಬೇಕು. ಶ್ರೇಷ್ಠತೆಯನ್ನು ಮುಂದುವರಿಸುವ ಸರಣಿಯೇ ನಿಜ ಅರ್ಥದಲ್ಲಿ ಪರಂಪರೆ. ಪ್ರತಿ ಜಾತಿ, ಧರ್ಮಗಳ ಪರಂಪರೆ ಮುಂದುವರಿಯಬೇಕು’ ಎಂದು ಆಶಿಸಿದರು.
`ಪದವೀಧರರನ್ನು ಉತ್ಪಾದಿಸುವ ಕಾರ್ಖಾನೆಗಳಾಗಿರುವ ಇಂದಿನ ಶಿಕ್ಷಣ ವ್ಯವಸ್ಥೆ ಪರಂಪರೆಯನ್ನು ಬೆಳೆಸುವ ಕಾರ್ಯ ಮಾಡುತ್ತಿಲ್ಲ. ಈ ಕೊರತೆಯನ್ನು ನೀಗಿಸುವ ಪ್ರಯತ್ನವೇ ಪರಂಪರಾ ಗುರುಕುಲದ ಪರಿಕಲ್ಪನೆ. ನಮ್ಮ ಪರಂಪರೆಯನ್ನು ಕಾಪಾಡಿಕೊಳ್ಳದಿದ್ದರೆ ಮುಂದೊAದು ದಿನ ಅತಂತ್ರಭಾವ ನಮ್ಮನ್ನು ಕಾಡುತ್ತದೆ’ ಎಂದು ಎಚ್ಚರಿಸಿದರು.

ShareSendTweetShare
Previous Post

ಹೊಳೆಯಲ್ಲಿ ತೇಲಿ ಪೊದೆಗೆ ಸಿಲುಕಿದ ಶವ

Next Post

ಬರ್ಗಿಯಲ್ಲಿಯೂ ಭೂ ಕುಸಿತ: ಸಂಚಾರಕ್ಕೆ ತಡೆ

Next Post

ಬರ್ಗಿಯಲ್ಲಿಯೂ ಭೂ ಕುಸಿತ: ಸಂಚಾರಕ್ಕೆ ತಡೆ

ಬಹಿರ್ದೆಸೆಗೆ ಹೋದವ ನೀರು ಪಾಲಾದ!

ವಿಘ್ನನಿವಾರಕನಿಗೂ ಕಾಡಿದ ವರುಣ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.