ಬೆಳಗಾವಿ: ಚಿಕ್ಕೋಡಿ ರಾಯಬಾದ ತಾಲೂಕಿನ ಹಂದಿಗುoದ ಗ್ರಾಮದಲ್ಲಿ ನಡೆದ ಕಾರು ಅಪಘಾತದಲ್ಲಿ ಪಾಲಬಾವಿ ಗ್ರಾಮದ ಮಹಾಲಿಂಗ ನಿಂಗನೂರ (47) ಮತ್ತು ಈರಪ್ಪಾ ಉಗಾರೆ (32) ಸಾವನಪ್ಪಿದ್ದಾರೆ.
ರಸ್ತೆಯಲ್ಲಿ ವೇಗವಾಗಿ ಬಂದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಬಳಿಕ ಕಂಬದ ಸಮೇತ ರಸ್ತೆ ಬದಿಯ ಜಮೀನಿಗೆ ನುಗ್ಗಿದೆ. ಡಿಕ್ಕಿ ರಭಸಕ್ಕೆ ಕಾರಿನ ಹಿಂಬದಿ ಕುಳಿತಿದ್ದ ಇಬ್ಬರಿಗೆ ತೀವ್ರ ರಕ್ತಸ್ರಾವವಾಗಿದೆ. ಅಪಘಾತವಾಗುತ್ತಿದ್ದಂತೆ ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದಾರೆ.
ಗದ್ದೆಗೆ ನುಗ್ಗಿದ ಕಾರು: ಇಬ್ಬರ ಸಾವು

Leave a comment