6
  • Latest
ಡಬ್ಗುಳಿಯಲ್ಲಿ ಈ ವರ್ಷವೂ ಗುಡ್ಡ ಕುಸಿತ!

ಡಬ್ಗುಳಿಯಲ್ಲಿ ಈ ವರ್ಷವೂ ಗುಡ್ಡ ಕುಸಿತ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಡಬ್ಗುಳಿಯಲ್ಲಿ ಈ ವರ್ಷವೂ ಗುಡ್ಡ ಕುಸಿತ!

AchyutKumar by AchyutKumar
July 19, 2024
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಅರಬೈಲ್ ಘಟ್ಟದ ಅಂಚಿನ ಪ್ರದೇಶವಾದ ಡಬ್ಗುಳಿಯಲ್ಲಿ ಸತತ 5ನೇ ವರ್ಷವೂ ಗುಡ್ಡ ಕುಸಿದಿದೆ. ಅವೈಜ್ಞಾನಿಕ ರಸ್ತೆ ಕಾಮಗಾರಿಯೇ ಈ ಅವಾಂತರಕ್ಕೆ ಕಾರಣ ಎಂಬುದು ಜನರ ದೂರು.
ಕಳೆದ ವರ್ಷ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿತ್ತು. ರಸ್ತೆಯ ಮೇಲೆ ಮಣ್ಣು ಬಿದ್ದಿದ್ದರಿಂದ ಸಂಚಾರ ಹದಗೆಟ್ಟಿತ್ತು. ಅದಕ್ಕೂ ಹಿಂದಿನ ಬಾರಿ ಸಹ ಗುಡ್ಡದ ಮಣ್ಣು ರಸ್ತೆಗೆ ಬಂದಿತ್ತು. ಹೀಗೆ ಹಿಂದಿನ ನಾಲ್ಕು ವರ್ಷಗಳಿಂದ ಗುಡ್ಡ ಕುಸಿಯುತ್ತಿದ್ದರೂ ಶಾಶ್ವತ ಪರಿಹಾರ ದೊರೆತಿಲ್ಲ. ಇದೀಗ ಐದನೇ ವರ್ಷ ಮತ್ತೆ ರಸ್ತೆಯ ಮೇಲೆ ಗುಡ್ಡ ಕುಸಿಯುತ್ತಿದೆ. ಗುರುವಾರ ರಾತ್ರಿ ಅಲ್ಪ ಪ್ರಮಾಣದ ಮಣ್ಣು ರಸ್ತೆಯ ಮೇಲೆ ಬಿದ್ದಿದ್ದು, ಹಂತ ಹಂತವಾಗಿ ಗುಡ್ಡ ಜಾರುತ್ತಿದೆ.
ಪ್ರಸ್ತುತ ರಸ್ತೆಯ ಮೇಲೆ 4 ಅಡಿ ಮಣ್ಣು ಬಿದ್ದಿದೆ. ಕಾರು-ಜೀಪ್ ಓಡಾಡುವ ಹಾಗಿಲ್ಲ. `ಕಳೆದ ವರ್ಷ 7 ಕೋಟಿ ರೂ ವೆಚ್ಚದಲ್ಲಿ ಕ್ರಿಯಾಯೋಜನೆ ರೂಪಿಸಿರುವುದಾಗಿ ಜನಪ್ರತಿನಿಧಿಗಳು ಹೇಳಿದ್ದು, ಆ ಕೆಲಸ ಏನಾಯಿತು? ಎಂದು ಗೊತ್ತಿಲ್ಲ. ಈ ಬಾರಿ ಮತ್ತೆ ಕುಸಿತದಿಂದ ಊರಿನ ಜನ ತೊಂದರೆಯಲ್ಲಿದ್ದಾರೆ’ ಎಂದು ಅಲ್ಲಿನ ರಾಘವೇಂದ್ರ ಹೆಗಡೆ ಆತಂಕ ವ್ಯಕ್ತಪಡಿಸಿದರು. ಕಂದಾಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಮುಂಗಾರು ಮಳೆ: ಒಟ್ಟು ಈವರೆಗೆ ಎಷ್ಟು ಹಾನಿ?

Next Post

ಸಿಲೆಂಡರ್ ಸ್ಪೋಟಕ್ಕೆ ನಲುಗಿದ ಬೀದಿ ವ್ಯಾಪಾರಿ

Next Post

ಸಿಲೆಂಡರ್ ಸ್ಪೋಟಕ್ಕೆ ನಲುಗಿದ ಬೀದಿ ವ್ಯಾಪಾರಿ

ನಿಂತ ವಾಹನಗಳಿಗೆ ಗುದ್ದಿದ ಕಾರು ಸವಾರ

ರೈತರ ಭೂಮಿಗೆ ದಾರಿ ಸಮಸ್ಯೆ: ಪ್ರತಿಭಟನೆಯ ಎಚ್ಚರಿಕೆ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.