ಬೆಂಗಳೂರು: ಅನಧಿಕೃತ ಬಡಾವಣೆಗಳಲ್ಲಿ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ಬಿಡಿಎ ತೆರವು ಮಾಡುತ್ತಿದೆ. ಹೀಗಾಗಿ ಕಟ್ಟಡ ನಿವಾಸಿಗಳಲ್ಲಿ ನಡುಕ ಶುರುವಾಗಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಸ್ವಾಧೀನ ಪಡಿಸಿಕೊಂಡಿರುವ ಪ್ರದೇಶ, ಸಮಗ್ರ ಅಭಿವೃದ್ಧಿ ಯೋಜನಾ ಪ್ರದೇಶ (ಸಿಡಿಪಿ), ಶಿವರಾಮ ಕಾರಂತ ಬಡಾವಣೆ ಹಾಗೂ ಬಿಡಿಎ ವ್ಯಾಪ್ತಿಯಲ್ಲಿ ಅನಧಿಕೃತ ಬಡಾವಣೆಗಳು ನಿರ್ಮಾಣ ಆಗುತ್ತಿದೆ. ಇದನ್ನು ತೆರವು ಮಾಡಲಾಗುವುದು ಎಂದು ಬಿಡಿಎ ತಿಳಿಸಿದೆ.
ಅಕ್ರಮ ಕಟ್ಟಡವಾಸಿಗಳಿಗೆ ನಡುಕ!

Leave a comment