6
  • Latest

ಜುಲೈ 20: ಮುಂದುವರೆದ `ಮಳೆ ರಜೆ’

ವೋಟರ್ ಲಿಸ್ಟ್‌ಗೆ ಹೆಸರು ಸೇರಿಸಲು ಸೆ.29 ಕೊನೆಯ ದಿನ!

ವೋಟರ್ ಲಿಸ್ಟ್‌ಗೆ ಹೆಸರು ಸೇರಿಸಲು ಸೆ.29 ಕೊನೆಯ ದಿನ!

ಮೂಕ ಪ್ರಾಣಿಗಳ ಬದುಕಿಗೂ ಬರದ ಬಿಸಿ!

ಮೂಕ ಪ್ರಾಣಿಗಳ ಬದುಕಿಗೂ ಬರದ ಬಿಸಿ!

ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

ADVERTISEMENT
  • Home
Sunday, September 27, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಜುಲೈ 20: ಮುಂದುವರೆದ `ಮಳೆ ರಜೆ’

AchyutKumar by AchyutKumar
July 19, 2024
in ಸ್ಥಳೀಯ
advt advt advt
ADVERTISEMENT
Advertisement. Scroll to continue reading.

ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಪ್ರಮಾಣದ ಮಳೆ ಮುಂದುವರೆದಿದ್ದು, ಶಾಲಾ ಕಾಲೇಜುಗಳಿಗೆ ಘೋಷಿಸಿದ್ದ ರಜೆಯನ್ನು ಜುಲೈ 20ಕ್ಕೂ ಮುಂದುವರೆಸಲಾಗಿದೆ. ಮಳೆ ಕಾರಣ ಜುಲೈ 21ರವರೆಗೂ ಜಿಲ್ಲೆಯಲ್ಲಿ ರೆಡ್ ಅಲರ್ಟ ಘೋಷಿಸಲಾಗಿದೆ.
ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೊಯಿಡಾ, ಹಳಿಯಾಳ, ಮುಂಡಗೋಡು ಹಾಗೂ ದಾಂಡೇಲಿ ಭಾಗದ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪಿಯುಸಿ ಹಾಗೂ ಐಟಿಐ ಕಾಲೇಜುಗಳಿಗೆ ಈ ರಜೆ ಘೋಷಣೆಯಾಗಿದೆ. ಈಗ ನೀಡಿರುವ ರಜೆಯ ಬದಲು ಬೇಸಿಗೆಯಲ್ಲಿ ಹೆಚ್ಚುವರಿಯಾಗಿ ತರಗತಿ ನಡೆಸಬೇಕು ಎಂದು ಸೂಚಿಸಲಾಗಿದೆ. ಮಕ್ಕಳ ವಿದ್ಯಾಬ್ಯಾಸಕ್ಕೆ ಯಾವುದೇ ಹಿನ್ನಡೆ ಆಗದಂತೆ ಕ್ರಮ ಜರುಗಿಸಲು ಶಿಕ್ಷಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Advertisement. Scroll to continue reading.
ADVERTISEMENT

ಮಕ್ಕಳ ಸುರಕ್ಷತೆಗಾಗಿ ರಜೆ ಮುಂದುವರೆಸುವ ಬಗ್ಗೆ ಶಿಕ್ಷಣಾಧಿಕಾರಿಗಳು ಜಿಲ್ಲಾಡಳಿತಕ್ಕೆ ವಿವರಿಸಿದ್ದರು.

ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಬಸ್ ಅಪಘಾತದ ವಿಡಿಯೋ ಇಲ್ಲಿಯದಲ್ಲ!

Next Post

ಗುಡ್ಡದ ಮಣ್ಣು ಬಹುತೇಕ ಹೊರಗೆ: ಹೆದ್ದಾರಿ ಸಂಚಾರಕ್ಕೆ ಇಲ್ಲ ಅವಕಾಶ

Next Post

ಗುಡ್ಡದ ಮಣ್ಣು ಬಹುತೇಕ ಹೊರಗೆ: ಹೆದ್ದಾರಿ ಸಂಚಾರಕ್ಕೆ ಇಲ್ಲ ಅವಕಾಶ

ಹಾಲ್ನೋರೆಯ ಸುಂದರಿ ಈ ಅರಬೈಲ್ ಜೋಗ!

ಹಾಲ್ನೋರೆಯ ಸುಂದರಿ ಈ ಅರಬೈಲ್ ಜೋಗ!

ಮೀನುಗಾರನ ಮರಣ ಶಾಸನ ಬರೆದ ಪಾತೆ ದೋಣಿ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.