6 Skip to content

ಮೋದಿ ಬಳಗದಲ್ಲಿ ಕನ್ನಡಿಗರು

ದೆಹಲಿ: ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದ್ದು, ರಾಜ್ಯದಿಂದ ಐವರು ಮಂತ್ರಿಯಾಗುವ ಸಾಧ್ಯತೆಗಳಿದೆ.
ಈ ಪೈಕಿ ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆಗೆ ರಾಜ್ಯ ದರ್ಜೆ ಖಾತೆ ಸಿಗಲಿದೆ. ಬಾರಿ ಮೋದಿ ಸಂಪುಟದಲ್ಲಿ ಕರ್ನಾಟಕದಿಂದ ಐವರು ಸಚಿವರಾಗುವ ಸಾಧ್ಯೆತಗಳಿವೆ. ಮೂವರಿಗೆ ಕ್ಯಾಬಿನೆಟ್ ದರ್ಜೆ ಸಿಕ್ಕರೆ, ಇನ್ನುಳಿದಂತೆ ಇಬ್ಬರಿಗೆ ರಾಜ್ಯ ದರ್ಜೆ ಖಾತೆ ಸಿಗುವ ಸಾಧ್ಯತೆಗಳಿವೆ. ನಿರ್ಮಲಾ ಸೀತಾರಾಮನ್(ಕರ್ನಾಟ ರಾಜ್ಯಸಭಾ ಸದಸ್ಯೆ), ಎಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿಗೆ ಅವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ದೊರೆಯುವ ಸಾಧ್ಯೆತೆಗಳಿವೆ.

Leave a comment

Leave a Reply

You cannot copy content of this page