ಕಳೆದ ಒಂದು ವಾರದಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆ ಜುಲೈ 20ರ ಶನಿವಾರ ಕೊಂಚ ಕಡಿಮೆಯಾಗಿದೆ. ಕರಾವಳಿ ಭಾಗದಲ್ಲಿ ಸಹ ಮಳೆ ಮೊದಲಿನ ಹಾಗಿಲ್ಲ. ಜಿಲ್ಲೆಯಲ್ಲಿ ಸರಾಸರಿ 63.75 ಮಿಲಿ ಮೀಟರ್ ಮಳೆ ಸುರಿದಿದೆ. ಜಿಲ್ಲೆಯಲ್ಲಿ ಸಿದ್ದಾಪುರದಲ್ಲಿ ಅತಿ ಹೆಚ್ಚು ಮಳೆಯಾಗಿದೆ.
ಜುಲೈ 1ರಿಂದ ಈವರೆಗೆ ಸುರಿದ ಮಳೆಯ ವಿವರ ಇಲ್ಲಿದೆ..

ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ.





Discussion about this post