ಸರಳ, ಸಜ್ಜನತೆ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ಡಾ ಸೌಮ್ಯಾ ಕೆ ವಿ ಪ್ರಸ್ತುತ ಯಲ್ಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆಯಲ್ಲಿದ್ದಾರೆ. ಮಕ್ಕಳನ್ನು ಬೆಳೆಸುವ ವಿಧಾನದ ಬಗ್ಗೆ ಅವರು `ನಮಸ್ತೆ ಯಲ್ಲಾಪುರ’ದೊಂದಿಗೆ ಮಾತನಾಡಿದ್ದು, ಮಕ್ಕಳ ವಿಷಯದಲ್ಲಿ ನಾವು ಎಡವುತ್ತಿರುವುದಾದರೂ ಎಲ್ಲಿ? ಎಂದು ಎಳೆ ಎಳೆಯಾಗಿ ಮಾಹಿತಿ ನೀಡಿದ್ದಾರೆ.
ಅವರ ಮಾತುಗಳನ್ನು ಇಲ್ಲಿ ಕೇಳಿ..





Discussion about this post