ಯಲ್ಲಾಪುರ: ನಿರುದ್ಯೋಗಿ ಯುವಕ – ಯುವತಿಯರಿಗೆ ಅಗತ್ಯವಿರುವ ಕೌಶಲ್ಯ ಒದಗಿಸಿ ಉದ್ಯೋಗ ಪಡೆಯಲು ನೆರವು ನೀಡುವುದಕ್ಕಾಗಿ ಗ್ರೀನ್‌ಕೇರ್ ಸಂಸ್ಥೆ ಎಪಿಎಂಸಿ ಅಡಿಕೆ ಭವನದಲ್ಲಿ ಜು 22ರಂದು ತರಬೇತಿ ಆಯೋಜಿಸಿದೆ. ಈ ತರಬೇತಿ ಸಂಪೂರ್ಣ ಉಚಿತ.
ಬ್ಯುಟಿಶಿಯನ್ ಹಾಗೂ ಫ್ಯಾಷನ್ ಡಿಸೈನಿಂಗ್ ಕುರಿತು ಇಲ್ಲಿ ಮಾಹಿತಿ ನೀಡಲಾಗುತ್ತದೆ. 45 ದಿನಗಳ ಕಾಲ ನಿತ್ಯ ಬೆಳಗ್ಗೆ 10 ಗಂಟೆಯಿoದ ಮಧ್ಯಾಹ್ನ 1ಗಂಟೆಯವರೆಗೆ ತರಬೇತಿ ನೀಡಲಾಗುತ್ತದೆ.




Discussion about this post