ಶಿರೂರು ಗುಡ್ಡದ ಕೆಳೆಗೆ ಸಿಲುಕಿದವರನ್ನು ಪತ್ತೆ ಮಾಡುವುದಕ್ಕಾಗಿ ಭಾರತೀಯ ಮಿಲಟರಿ ಪಡೆ ಜಿಲ್ಲೆಗೆ ಆಗಮಿಸಿದೆ.
ಇನ್ನೂ ಕೆಲವೆ ಕ್ಷಣದಲ್ಲಿ ಮಿಲಟರಿ ಪಡೆಯವರು ರಕ್ಷಣಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ. ಪ್ರಧಾನಿ ಕಾರ್ಯಾಲಯದ ಸೂಚನೆ ಮೇರೆಗೆ ಮಿಲಟರಿ ಪಡೆದ ಇಲ್ಲಿಗೆ ಆಗಮಿಸಿದ್ದು, ರಕ್ಷಣಾ ಕೆಲಸ ಇನ್ನಷ್ಟು ಚುರುಕಾಗಲಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.




Discussion about this post