6
  • Latest

ನದಿ ಹೆಸರು ಬದಲಿಸಿದ ಸೀಎಂ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ನದಿ ಹೆಸರು ಬದಲಿಸಿದ ಸೀಎಂ!

AchyutKumar by AchyutKumar
in ರಾಜ್ಯ

ಭಾನುವಾರ ಶಿರೂರಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಲಿ ಹರಿಯುವ `ಗಂಗಾವಳಿ’ ನದಿ ಹೆಸರನ್ನು `ಕಾಳಿ’ ಎಂದು ಬದಲಿಸಿದ್ದಾರೆ!
ತಮ್ಮ ಪ್ರವಾಸದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು ಅಂಕೋಲಾಗೆ ತೆರಳಿ ಗುಡ್ಡ ಕುಸಿತವಾದ ಸ್ಥಳ ಪರಿಶೀಲಿಸಿರುವುದಾಗಿ ಹೇಳಿಕೊಂಡಿದ್ದಾರೆ. ಮುಂದುವರೆದು, ಗುಡ್ಡ ಕುಸಿತವಾದ ಸ್ಥಳದ ಬಲಭಾಗದಲ್ಲಿ ಭೋರ್ಗರೆಯುತ್ತಿರುವ `ಕಾಳಿ’ ನದಿಯಿದೆ ಎಂದು ಹೇಳಿದ್ದಾರೆ. ಇದರ ಜೊತೆ ಗಂಗಾವಳಿ ನದಿ ಉಕ್ಕಿ ಹರಿಯುತ್ತಿರುವ ಫೋಟೋಗಳನ್ನು ಹಾಕಿದ್ದಾರೆ. ತಾವು ಆ ಭಾಗದಲ್ಲಿ ಸಂಚರಿಸಿದ ಹಾಗೂ ರಕ್ಷಣಾ ಕಾರ್ಯ ವೀಕ್ಷಣೆ ಮಾಡುತ್ತಿರುವ ಫೋಟೋ – ಮಾಹಿತಿಯನ್ನು ಹಂಚಿಕೊoಡಿದ್ದಾರೆ.

ShareSendTweetShare
Previous Post

ಚಿಕ್ಕ ವಯಸ್ಸಿನಲ್ಲಿಯೇ ದೊಡ್ಡ ವ್ಯಾಪಾರಿ: ಗಾಂಜಾ ಜೊತೆ ಸಿಕ್ಕಿಬಿದ್ದ ಯುವಕ

Next Post

ಮಳೆಗೆ ಮುರಿದ ಮಜ್ಜಿಗೆಹಳ್ಳದ ಮನೆ

Next Post

ಮಳೆಗೆ ಮುರಿದ ಮಜ್ಜಿಗೆಹಳ್ಳದ ಮನೆ

ದೊಡ್ಡದಾಗಿ ಮೈಕ್ ಹಚ್ಚಿದರೂ ಇದೆ ಶಿಕ್ಷೆ!

ವಾಲ್ಮಿಕಿ ಹಗರಣ: ಕೇಂದ್ರ ಸರ್ಕಾರದ ಮಧ್ಯಸ್ಥಿಕೆಗೆ ಸಂಸದ ಕಾಗೇರಿ ಆಗ್ರಹ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.