6
  • Latest

ನರೆಗಾ ಅಡಿ ಕಾಲುವೆ ನಿರ್ಮಾಣ: ತಪ್ಪಿದ ಮಳೆಗಾಲದ ಅಪಾಯ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನರೆಗಾ ಅಡಿ ಕಾಲುವೆ ನಿರ್ಮಾಣ: ತಪ್ಪಿದ ಮಳೆಗಾಲದ ಅಪಾಯ

AchyutKumar by AchyutKumar
July 22, 2024
in ಸ್ಥಳೀಯ
advt advt advt
ADVERTISEMENT

ಶಿರಸಿ: ನೈಸರ್ಗಿಕವಾಗಿ ಹುಟ್ಟಿಕೊಂಡ ಹಳ್ಳ ಕೊಳ್ಳಗಳ್ಳಗಳಿಗೆ ಕಸಕಡ್ಡಿಗಳು ಸಿಲುಕಿ ನೀರಿನ ದಿಕ್ಕು ಬದಲಿಸಿದ್ದು, ಮಳೆಗಾಲದಲ್ಲಿ ನರೆಗಾದಿಂದ ಕಾಲುವೆಗಳ ದುರಸ್ತಿ ಕಾರ್ಯ ನಡೆಯುತ್ತಿದೆ.
ಶಿರಸಿ ತಾಲೂಕಿನ ಹುಣಸೆಕೊಪ್ಪ ಗ್ರಾಮ ಪಂಚಾಯತ್‌ನ ಹನುಮಂತಿ ಗ್ರಾಮದಲ್ಲಿ 2ಲಕ್ಷ ವೆಚ್ಚದಲ್ಲಿ ಕಾಲುವೆ ನಿರ್ಮಿಸಲಾಗಿದೆ. ಇಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕಾಲುವೆಗಳನ್ನು ನಿರ್ಮಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಲಾಗಿದೆ. ಈ ಕಾಲುವೆ ವಿಸ್ತೀರ್ಣ ಸುಮಾರು 1ಕೀ.ಮೀ ಹೆಚ್ಚಿನ ವ್ಯಾಪ್ತಿ ಹೊಂದಿದ್ದು ಬೆಟ್ಟಗುಡ್ಡಗಳಿಂದ ಹರಿದು ಬರುವ ನೀರು ನದಿಗೆ ಸಂಪರ್ಕ ಕಲ್ಪಿಸಲು ಅನುಕೂಲವಾಗಿದೆ. ಕಾಲುವೆ ನಿರ್ಮಾಣದಿಂದಾಗಿ ನೀರು ಸರಾಗವಾಗಿ ನದಿ ಕೋಡಿಯನ್ನು ಸೇರುತ್ತಿದೆ. ಸುತ್ತಲಿನ ಕೂಲಿಕಾರರಿಗೆ ಉದ್ಯೋಗ ಸೃಷ್ಟಿ. ಕೆರೆಯ ನೀರು ಕಲುಷಿತವಾಗದಂತೆ ತಡೆಯಲು ಸಹಾಯಕವಾಗಿದೆ ಎಂದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕಲ್ಲಪ್ಪ ತಿಳಿಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಡಿಪ್ಲೋಮಾ ಕೋರ್ಸುಗಳಿಗೆ ಇದೆ ಅವಕಾಶ

Next Post

`ಜನಸಾಮಾನ್ಯರ ಪಾಲಿಗೆ ಗೃಂಥಗಳು ದಾರಿದೀಪ’

Next Post

`ಜನಸಾಮಾನ್ಯರ ಪಾಲಿಗೆ ಗೃಂಥಗಳು ದಾರಿದೀಪ'

ವೈದಿಕರು ಗೋಷ್ಠಿಗಳಲ್ಲಿ ಭಾಗವಹಿಸುವುದು ಅಗತ್ಯ: ಸೋಂದಾ ಶ್ರೀ

ಅರ್ಜುನನ ಲಾರಿಗಾಗಿ ನದಿಯಲ್ಲಿ ಶೋಧ..

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.