ಚಿಕ್ಕಮಗಳೂರು: ಕೆಮ್ಮಣ್ಣುಗುಂಡಿಯ ಹೆಬ್ಬೆ ಜಲಪಾತದಲ್ಲಿ ಹೈದರಾಬಾದ್ ಮೂಲದ ಶ್ರವಣ್ (25) ಎಂಬಾತ ಸಾವನಪ್ಪಿದ್ದಾನೆ.
ತನ್ನ ಸ್ನೇಹಿತನೊಂದಿಗೆ ರಮಣೀಯ ಸ್ಥಳಗಳನ್ನು ವೀಕ್ಷಿಸಲು ಆತ ಚಿಕ್ಕಮಗಳೂರಿಗೆ ಬಂದಿದ್ದ. ಬಸ್ಸಿನಲ್ಲಿ ಬಂದಿದ್ದ ಈತ ಬಾಡಿಗೆಗೆ ಬೈಕ್ ತೆಗೆದುಕೊಂಡು ವಿವಿಧ ಸ್ಥಳಗಳಿಗೆ ತೆರಳಿದ್ದ. ಮುಂಗಾರು ಮಳೆಯಿಂದಾಗಿ, ಜಲಪಾತವು ತುಂಬಿ ಹರಿದಿದ್ದು, ಬಂಡೆಗಳು ತುಂಬಾ ಜಾರುತ್ತಿದ್ದವು.
ಜಲಪಾತಕ್ಕೆ ಬಂದವ ಹೆಣವಾದ

Leave a comment