6
  • Latest

ಪ್ರೀತಿ ಹೆಸರಿನಲ್ಲಿ ನಾಟಕ: ಕಾಲೇಜು ಕನ್ಯೆಯ ದುರಂತ ಅಂತ್ಯ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಪ್ರೀತಿ ಹೆಸರಿನಲ್ಲಿ ನಾಟಕ: ಕಾಲೇಜು ಕನ್ಯೆಯ ದುರಂತ ಅಂತ್ಯ

ವಿದ್ಯಾರ್ಥಿನಿ ಸಾವಿಗೆ ಪ್ರಿಯಕರನೇ ಕಾರಣ

AchyutKumar by AchyutKumar
June 11, 2024
in ರಾಜ್ಯ, ಸ್ಥಳೀಯ
advt advt advt
ADVERTISEMENT

ಕಾರವಾರ: ಸರ್ಕಾರಿ ಕಾಲೇಜಿನಲ್ಲಿ ಓದುತ್ತಿದ್ದ ಪಾರಿಯಾ ಶೇಖ್ ಎಂಬಾಕೆ ಆತ್ಮಹತ್ಯೆಗೆ ಶರಣಾಗಿದ್ದು, ಈ ಸಾವಿಗೆ ಆಕೆಯ ಪ್ರಿಯತಮನೇ ಕಾರಣ ಎಂದು ಪಾರಿಯಾಳ ಪಾಲಕರು ದೂರಿದ್ದಾರೆ.
ಮುದ್ದು ಮುದ್ದಾಗಿದ್ದ ಪಾರಿಯಾ ಚಲುವಿಗೆ ಮಾರು ಹೋಗಿದ್ದ ಬಿಲಾಲ್ ಮೊಮಿನಿ ಪ್ರೀತಿಸುವಂತೆ ಆಕೆಯ ಹಿಂದೆ ಬಿದ್ದಿದ್ದ. ಆತನ ಪ್ರಯತ್ನಕ್ಕೆ ಮನಸೋತಿದ್ದ ಪಾರಿಯಾ ಬಿಲಾಲ್ ಮೊಮಿನಿಯನ್ನೇ ಮದುವೆ ಆಗಲು ನಿರ್ಧರಿಸಿದ್ದಳು. ಈ ಬಗ್ಗೆ ಕುಟುಂಬದಲ್ಲಿ ಸಹ ಒಪ್ಪಿಗೆ ದೊರೆತಿತ್ತು. ಆದರೆ, ಬಿಲಾಲ್ ಮೊಮಿನಿ ಹಂತ ಹಂತವಾಗಿ ಆಕೆಯನ್ನು ದೂರ ಮಾಡುತ್ತ ಬಂದಿದ್ದ. ಜೊತೆಗೆ ಬೇರೆ ಹುಡುಗಿಯ ಜೊತೆ ತಿರುಗಾಡುತ್ತಿದ್ದ. ಈ ಬಗ್ಗೆ ಪಾರಿಯಾ ಪ್ರಶ್ನಿಸಿದಾಗ ಆಕೆಯನ್ನು ನಿಂದಿಸಿದ್ದ. `ಎಲ್ಲಾದರೂ ಹೋಗಿ ಸಾಯಿ’ ಎಂದು ಕೂಗಾಡಿದ್ದ. ಇದರಿಂದ ನೊಂದ ಪಾರಿಯಾ ನೇಣು ಬಿಗಿದುಕೊಂಡು ಸಾವನಪ್ಪಿದ್ದು, ಆಕೆಯ ಶವವನ್ನು ಶವಾಗಾರದಲ್ಲಿರಿಸಲಾಗಿದೆ.

ADVERTISEMENT
ADVERTISEMENT
Advertisement. Scroll to continue reading.
Advertisement. Scroll to continue reading.
Tags: #deth#love#studet
ShareSendTweetShare
ADVERTISEMENT
Previous Post

ಜಲಪಾತಕ್ಕೆ ಬಂದವ ಹೆಣವಾದ

Next Post

ತುಮಕೂರು ಎಂದವ ಎಲ್ಲಿ ಹೋದ?

Next Post

ತುಮಕೂರು ಎಂದವ ಎಲ್ಲಿ ಹೋದ?

ಓಸಿ ಆಡಿಸುತ್ತಿದ್ದವ ಅಂದರ್

ಸರಾಯಿ ಎಂದು ವಿಷ ಕುಡಿದ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.