ಕರ್ನಾಟಕ ಸಾಹಿತ್ಯ ಅಕಾಡೆಮಿಯು 2023ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ.
ಲೇಖಕರು, ಪ್ರಕಾಶಕರು ಅಗಸ್ಟ್ 31ರ ಒಳಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಕಳುಹಿಸಿಕೊಟ್ಟರೆ ಬಹುಮಾನಕ್ಕೆ ಆಯ್ಕೆ ಮಾಡಲಾಗುತ್ತದೆ. ಪುಸ್ತಕ ಕಳುಹಿಸಬೇಕಾದ ವಿಳಾಸ:
ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ
ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002




Discussion about this post