6
  • Latest

ಕರಾವಳಿಯಲ್ಲಿ ಮಳೆ ಮುನ್ಸೂಚನೆ: ಶಾಲೆಗಳಿಗೆ ಇಲ್ಲ ರಜೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕರಾವಳಿಯಲ್ಲಿ ಮಳೆ ಮುನ್ಸೂಚನೆ: ಶಾಲೆಗಳಿಗೆ ಇಲ್ಲ ರಜೆ!

AchyutKumar by AchyutKumar
July 28, 2024
in ಸ್ಥಳೀಯ
advt advt advt
ADVERTISEMENT

ಸೋಮವಾರ ತಪ್ಪದೇ ಶಾಲೆಗೆ ಬನ್ನಿ!

ಜುಲೈ 29ರ ಸೋಮವಾರ ಕರಾವಳಿ ಭಾಗದಲ್ಲಿ ಮಳೆ ಮುಂದುವರೆಯುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಆದರೂ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಆಗಿಲ್ಲ.
ಕಳೆದ ಎರಡು ವಾರಗಳ ಕಾಲ ಜಿಲ್ಲೆಯಲ್ಲಿ ಬಹುತೇಕ ರೆಡ್ ಅಲರ್ಟ ಘೋಷಣೆ ಆಗಿತ್ತು. ಹೀಗಾಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಪ್ರಸ್ತುತ ಕರಾವಳಿ ಭಾಗದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಗಳಿದೆ. ಮಲೆನಾಡು ಭಾಗದಲ್ಲಿ ಸಣ್ಣ ಪ್ರಮಾಣದ ಮಳೆ ಮುಂದುವರೆಯಲಿದೆ. ಕಳೆದ ಎರಡು ವಾರಗಳಿಂದ ಶಾಲಾ-ಕಾಲೇಜುಗಳಿಗೆ ನಿರಂತರ ರಜೆ ಘೋಷಿಸಿದ ಕಾರಣ ಮಕ್ಕಳ ವಿದ್ಯಾಬ್ಯಾಸಕ್ಕೆ ಹಿನ್ನಡೆ ಆಗಿದೆ. ಈ ಅವಧಿಯಲ್ಲಿ ಕಲಿಸಬೇಕಿದ್ದ ಪಾಠವನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಂಡರೂ ಮಕ್ಕಳ ಮೇಲೆ ಒತ್ತಡ ಹೆಚ್ಚಾಗುವ ಬಗ್ಗೆ ಶಿಕ್ಷಣ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿಲ್ಲ.

Advertisement. Scroll to continue reading.
ADVERTISEMENT
ADVERTISEMENT

 

Advertisement. Scroll to continue reading.
ShareSendTweetShare
ADVERTISEMENT
Previous Post

ಮಳೆಹಾನಿ ಪರಿಶೀಲನೆಗೆ ಬಾರದ ಅಧಿಕಾರಿಗಳು: ಸಚಿವರ ಮುಂದೆ ಜನರ ದೂರು

Next Post

ಎದೆನೋವಿನಿಂದ ಸಾವನಪ್ಪಿದ ಐಸ್ ಕ್ರೀಂ ಕಂಪನಿ ಸಹಾಯಕ

Next Post

ಎದೆನೋವಿನಿಂದ ಸಾವನಪ್ಪಿದ ಐಸ್ ಕ್ರೀಂ ಕಂಪನಿ ಸಹಾಯಕ

ಮಗನ ಸಾವಿನ ಬಗ್ಗೆ ತಂದೆಗೆ ಸಂಶಯ

ಚಿಕ್ಕ ವಯಸ್ಸಿನಲ್ಲಿಯೇ ದೊಡ್ಡ ವ್ಯಾಪಾರಿ: ಗಾಂಜಾ ಜೊತೆ ಸಿಕ್ಕಿಬಿದ್ದ ಯುವಕ

ಗಾಂಜಾ ಸೇವನೆ: ಫೋಟೋಗ್ರಾಫರ್ - ಪೇಂಟರ್ ಜೊತೆ ಗುತ್ತಿಗೆದಾರನಿಗೂ ಜೈಲೂಟ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.