6
  • Latest

`ದೇವನಾಮ ಸ್ಮರಣೆಯಿಂದ ಸಮಸ್ಯೆ ಪರಿಹಾರ’

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

`ದೇವನಾಮ ಸ್ಮರಣೆಯಿಂದ ಸಮಸ್ಯೆ ಪರಿಹಾರ’

AchyutKumar by AchyutKumar
in ಸ್ಥಳೀಯ

ಶಿರಸಿ: `ದೇವರನ್ನು ನಂಬಿ ಸ್ಮರಣೆ ಮಾಡುವುದರಿಂದ ಎಲ್ಲಾ ಸಮಸ್ಯೆಗಳಿಂದ ಪಾರಾಗಲೂ ಸಾಧ್ಯ’ ಎಂದು ಸೋಂದಾ ಸ್ವರ್ಣವಲ್ಲೀ ಸಂಸ್ಥಾನದ ಮಠಾಧೀಶ ಶ್ರೀ ಗಂಗಾಧರೇoದ್ರ ಸರಸ್ವತೀ ಸ್ವಾಮೀಜಿ ಹೇಳಿದರು.
ಸ್ವರ್ಣವಲ್ಲೀ ಮಠದಲ್ಲಿ ತಮ್ಮ 34ನೇ ಹಾಗೂ ಕಿರಿಯ ಸ್ವಾಮೀಜಿ ಶ್ರೀಆನಂದಬೋಧೇoದ್ರ ಸರಸ್ವತೀ ಸ್ವಾಮೀಜಿಗಳ ಪ್ರಥಮ ಚಾತುರ್ಮಾಸ್ಯ ವ್ರತಾಚರಣೆಯಲ್ಲಿ ಶ್ರದ್ಧೆಯಿಂದ ಸೇವೆ ಸಲ್ಲಿಸಿದ ಭಂಡಾರಿ ಸಮಾಜದ ಭಕ್ತರನ್ನು ಉದ್ದೇಶಿಸಿ ಅವರು ಆಶೀರ್ವಚನ ನೀಡಿದರು.
`ಮನುಷ್ಯನು ತನ್ನ ಸಮಸ್ಯೆಯಿಂದ ಹೊರಗೆ ಬರುವ ಕಲೆ ಎಂದರೆ ಅದುವೇ ದೇವರ ಧ್ಯಾನ. ದೇವರಲ್ಲಿ ಪೂರ್ತಿಯಾಗಿ ಮನಸ್ಸಿಡುವುದೇ ಸಮಸ್ಯೆಯಿಂದ ಹೊರಗೆ ಬರುವ ಉಪಾಯ’ ಎಂದರು. `ಸಂಸಾರಿಗಳಿಗೆ ಅನೇಕ ಸಮಸ್ಯೆಗಳು ಇರುತ್ತವೆ. ಆ ಸಮಸ್ಯೆಗಳ ಮಧ್ಯದಲ್ಲಿ ದೇವರಲ್ಲಿ ಮನಸ್ಸಿಡುವುದು ಬಹಳ ಮುಖ್ಯ’ ಎಂದರು. `ಎಲ್ಲೆಲ್ಲೋ ಓಡಾಡುತ್ತಿರುವ ಮನಸ್ಸನ್ನು ದೇವರ ಧ್ಯಾನದಲ್ಲಿ ಪೂರ್ತಿಯಾಗಿ ತೊಡಗುವ ಹಾಗೆ ಮಾಡಬೇಕು. ಸಂಸಾರ ಎನ್ನುವುದು ಒಂದು ಪ್ರವಾಹ ಇದ್ದ ಹಾಗೆ ನಮ್ಮನ್ನು ತೇಲಿಸಿಕೊಂಡು ಹೋಗುವಂತಹ ಚಿಂತೆಗಳು ನಮ್ಮನ್ನು ಬಾಧಿಸುತ್ತ ಇರುತ್ತವೆ. ನಮ್ಮ ನಿದ್ರೆ – ಕೆಲಸಗಳಿಗೆ ಭಂಗವನ್ನು ಉಂಟುಮಾಡುತ್ತವೆ. ಈ ಪ್ರವಾಹದಲ್ಲಿ ದುರ್ಬಲ ಮನಸ್ಸಿನ ವ್ಯಕ್ತಿಗಳು ಸಿಲುಕಿಕೊಂಡು ಆಚೆ ಬರಲು ಸಾಧ್ಯವಾಗುವುದಿಲ್ಲ. ಯಾರು ಈ ಸಂಸಾರವೆoಬ ಪ್ರಹವಾದ ಎದುರು ನಿಂತು ಅದನ್ನು ಎದುರಿಸುತ್ತಾರೋ ಅವರು ಧೀರನೆನಿಸುತ್ತಾರೆ. ದೇವರಲ್ಲಿ ಮನಸ್ಸಿಡುವುದರ ಮೂಲಕ ಆ ಪ್ರಹಾವವನ್ನು ದಾಟಬೇಕು’ ಎಂದು ಕರೆ ನೀಡಿದರು.

ShareSendTweetShare
Previous Post

ಔಷಧಿಯೂ ಹೌದು ಈ ನಾಗಲಿಂಗ ಪುಷ್ಪ

Next Post

`ಕಾಲದ ಭಾಷೆ ಅರ್ಥ ಮಾಡಿಕೊಂಡರೆ ಬದುಕು ಸುಲಲಿತ’

Next Post

`ಕಾಲದ ಭಾಷೆ ಅರ್ಥ ಮಾಡಿಕೊಂಡರೆ ಬದುಕು ಸುಲಲಿತ'

ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ

ನಾಲ್ಕು ಮಕ್ಕಳ ಜೀವ ಉಳಿಸಿದ ಪುಣ್ಯಾತ್ಮ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.