6
  • Latest

ದಸರಾ ಆನೆಯ ದುರಂತ ಸಾವು

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ದಸರಾ ಆನೆಯ ದುರಂತ ಸಾವು

AchyutKumar by AchyutKumar
in ರಾಜ್ಯ

ಮೈಸೂರು: ದಸರಾ ಅಂಬಾರಿ ಹೋರುತ್ತಿದ್ದ ಅಶ್ವತ್ಥಾಮ ಹೆಸರಿನ ಆನೆ ವಿದ್ಯುತ್ ತಗುಲಿ ಸಾವನ್ನಪ್ಪಿದೆ.
ಎರಡು ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ೩೮ ವರ್ಷದ ಈ ಆನೆಯು ಮೈಸೂರಿನಲ್ಲಿ ಸೋಲಾರ್ ಬೇಲಿಯ ವಿದ್ಯುತ್ ಪ್ರವಹಿಸಿ ಮಂಗಳವಾರ ಮೃತಪಟ್ಟಿದೆ. ಮೈಸೂರು ಜಿಲ್ಲೆಯ ಹುಣಸೂರು- ಪಿರಿಯಾಪಟ್ಟಣ ತಾಲ್ಲೂಕಿನ ಗಡಿ ಭಾಗದ ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಆನೆಯು ಆಹಾರ ಅರಸಿ ಕಾಡಿಗೆ ತೆರಳಿದ್ದ ವೇಳೆ ಅವಘಡ ನಡೆದಿದೆ.

ShareSendTweetShare
Previous Post

ತಹಶೀಲ್ದಾರ್ ಕಚೇರಿಗೆ ಹೊಸ ಸಾರಥಿ

Next Post

ಪುತ್ರಿ ಮದುವೆಗೆ ಪಾಲಕರಿಗೆ ಇಲ್ಲ ಆಮಂತ್ರಣ

Next Post

ಪುತ್ರಿ ಮದುವೆಗೆ ಪಾಲಕರಿಗೆ ಇಲ್ಲ ಆಮಂತ್ರಣ

ತೆರಿಗೆ ಸಂಗ್ರಹಕ್ಕೆ ತಾಕೀತು ಮಾಡಿದ ಸೀಎಂ

ಒಡಿಶಾಗೆ ಹೊಸ ಸೀಎಂ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.