6
  • Latest

ಗ್ರಾಮಸಭೆಗೆ ಹಾಜರಾದ ಅಪರ ಜಿಲ್ಲಾಧಿಕಾರಿ-ಉಪವಿಭಾಗಾಧಿಕಾರಿ: ಹೆದ್ದಾರಿ ಪ್ರಾಧಿಕಾರದಿಂದ ಹಲವು ಭರವಸೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗ್ರಾಮಸಭೆಗೆ ಹಾಜರಾದ ಅಪರ ಜಿಲ್ಲಾಧಿಕಾರಿ-ಉಪವಿಭಾಗಾಧಿಕಾರಿ: ಹೆದ್ದಾರಿ ಪ್ರಾಧಿಕಾರದಿಂದ ಹಲವು ಭರವಸೆ

AchyutKumar by AchyutKumar
August 2, 2024
in ಸ್ಥಳೀಯ
advt advt advt
ADVERTISEMENT

ಕುಮಟಾ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹಾಗೂ ಅಲ್ಲಿನ ನ್ಯೂನ್ಯತೆ ಸರಿಪಡಿಸುವ ಬಗ್ಗೆ ಶುಕ್ರವಾರ ಮಧ್ಯಾಹ್ನ ದಿವಿಗಿ ಗ್ರಾ ಪಂ ತುರ್ತು ಸಭೆ ನಡೆಸಿದ್ದು, ಹೆದ್ದಾರಿ ಪ್ರೊಜೆಕ್ಟ್ ಡೈರೆಕ್ಟರ್ ಅಮರ್ ಆಗಮಿಸಿ ನಾಲ್ಕು ಪ್ರಮುಖ ಕೆಲಸ ಮಾಡಿಕೊಡುವ ಆಶ್ವಾಸನೆ ನೀಡಿದರು.
ಸಭೆ ಶುರುವಿನಲ್ಲಿ ಮಾತನಾಡಿದ ಗ್ರಾ ಪಂ ಅಧ್ಯಕ್ಷ ಜಗದೀಶ ಸುರೇಶ ಭಟ್ಟ `ಸಮಸ್ಯೆಗಳ ಬಗ್ಗೆ ಈ ಹಿಂದೆ ಸಾಕಷ್ಟು ಬಾರಿ ತಿಳಿಸಿದರೂ ಯಾವುದೇ ಕ್ರಮವಾಗಿಲ್ಲ. ಅದರಲ್ಲಿಯೂ ಮುಖ್ಯವಾಗಿ ಸರ್ವಿಸ್ ರಸ್ತೆ ಅಪೂರ್ಣವಾಗಿದ್ದರಿಂದ ಜನ ತೊಂದರೆಗೆ ಸಿಲುಕಿದ್ದಾರೆ’ ಎಂದು ಅಸಮಧಾನ ವ್ಯಕ್ತಪಡಿಸಿದರು. ನೆರೆದಿದ್ದ ಜನರನ್ನು ಸಮಾಧಾನಪಡಿಸಿದ ಹೆದ್ದಾರಿ ಪ್ರೊಜೆಕ್ಟ್ ಡೈರೆಕ್ಟರ್ ಅಮರ್ ಜನರ ಬೇಡಿಕೆಯಂತೆ `ಮಾನೀರ ದೇವಸ್ಥಾನದಿಂದ ದುಂಡಕುಳಿವರೆಗೆ ಬೀದಿ ದೀಪ ಅಳವಡಿಸುವುದು ತಮ್ಮ ಜವಾಬ್ದಾರಿ’ ಎಂದರು. ಇದರೊಂದಿಗೆ ದಿವಗಿಯಿಂದ ಶಿರಸಿ ಸಂಪರ್ಕ ರಸ್ತೆ ಸರ್ಕಲ್‌ನಲ್ಲಿ ದೊಡ್ಡ ಬೆಳಕಿನ ದೀಪ ಅಳವಡಿಸುವುದಾಗಿ ತಿಳಿಸಿದರು. ದಿವಗಿ ತಿರುವಿನಲ್ಲಿ ಪುಟ್ಟ ಸೇತುವೆ ಮಾಡುವ ಭರವಸೆಯನ್ನು ನೀಡಿದರು. ಹರಕಡೆ ದಿವಿಗಿ ಬಸ್ ನಿಲ್ದಾಣ ಅಗತ್ಯವಿರುವ ಬಗ್ಗೆ ಜನ ತಿಳಿಸಿದ್ದು, ಅದನ್ನೂ ಮಾಡುವ ಬಗ್ಗೆ ನಿರ್ಣಯಿಸಿದರು.
ದಿವಗಿ ಹಾಗೂ ಮಣಕಿ ಗ್ರಾಮದಲ್ಲಿ ಸರಿಯಾದ ಸರ್ವಿಸ್ ರಸ್ತೆ ಇಲ್ಲದಿರುವ ಬಗ್ಗೆ ಚರ್ಚೆ ನಡೆಯಿತು. ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಸಂಬoದಿಸಿ ಗೋವಾ ಕರ್ನಾಟಕ ರಸ್ತೆ ಅಗಲೀಕರಣಕ್ಕೆ ಅಗತ್ಯವಿರುವ ಅರಣ್ಯ ಪ್ರದೇಶ ಮಂಜೂರಿ ಪ್ರಮಾಣ ಪತ್ರ ಅಗತ್ಯವಿರುವ ಬಗ್ಗೆ ಸಭೆಯಲ್ಲಿ ಚರ್ಚೆಯಾಯಿತು.

ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಕುಮಟಾ ಉಪವಿಭಾಗಾಧಿಕಾರಿ ಕಲ್ಯಾಣಿ ಕಾಂಬ್ಳೆ ಇದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

 

ShareSendTweetShare
ADVERTISEMENT
Previous Post

ಅಗಸ್ಟ್ 3: ಮತ್ತೆ ಎರಡು ತಾಲೂಕಿಗೆ ವಿಸ್ತರಣೆಯಾದ `ಮಳೆ ರಜೆ’

Next Post

ಅಣೆಕಟ್ಟಿನಿಂದ ಹೊರಬಂದ ರಭಸ ನೀರು: ಮನಸೂರೆಗೊಂಡ ಕೃತಕ ಜಲಪಾತ

Next Post

ಅಣೆಕಟ್ಟಿನಿಂದ ಹೊರಬಂದ ರಭಸ ನೀರು: ಮನಸೂರೆಗೊಂಡ ಕೃತಕ ಜಲಪಾತ

ಗೋಕರ್ಣ: ಮತ್ತೆ ಕುಸಿದ ಕೋಟಿ ರೂಪಾಯಿಯ ರಸ್ತೆ!

ಕಾರವಾರ ರೋಟರಿಗೆ ಮಾರುತಿ ಸಾರಥ್ಯ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.