6
  • Latest

ಸಂತ್ರಸ್ತರ ಪರ ಸ್ವಾಮೀಜಿ ವಾದ: ಹೆದ್ದಾರಿ ಕಂಪನಿ ವಿರುದ್ಧ ಕೊಲೆ ಕೇಸ್!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಸಂತ್ರಸ್ತರ ಪರ ಸ್ವಾಮೀಜಿ ವಾದ: ಹೆದ್ದಾರಿ ಕಂಪನಿ ವಿರುದ್ಧ ಕೊಲೆ ಕೇಸ್!

ಸಾಮಾಜಿಕ ಹೋರಾಟಕ್ಕಿಳಿದ ಪ್ರಣವಾನಂದ ಸ್ವಾಮೀಜಿ:

AchyutKumar by AchyutKumar
August 3, 2024
in ರಾಜ್ಯ
advt advt advt
ADVERTISEMENT
Advertisement. Scroll to continue reading.

ಅಂಕೋಲಾ: ಶಿರೂರಿನಲ್ಲಿ ನಡೆದ ಶಿರೂರು ಗುಡ್ಡ ಕುಸಿತದಿಂದ 8 ಜನರ ಶವ ಸಿಕ್ಕಿದ್ದು, ರಸ್ತೆ ಅಗಲೀಕರಣದ ಹೊಣೆ ಹೊತ್ತ ಐ ಆರ್ ಬಿ ಕಂಪನಿಯ 8 ಜನರ ವಿರುದ್ಧ ಶ್ರೀ ನಾರಾಯಣಗುರು ಶಕ್ತಿಪೀಠದ ಪೀಠಾಧಿಪತಿ ಶ್ರೀ ಪ್ರಣವಾನಂದ ಸ್ವಾಮೀಜಿ ಶುಕ್ರವಾರ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು `ಗುಡ್ಡ ಕುಸಿತ ಪ್ರಕರಣದಲ್ಲಿ ಇನ್ನೂ ಮೂವರ ಶೋಧ ನಡೆಯುತ್ತಿದೆ. ಈ ಎಲ್ಲಾ ಅವಾಂತರಗಳಿಗೆ ಐ ಆರ್ ಬಿ ಕಂಪನಿಯ ಅವೈಜ್ಞಾನಿಕ ಕೆಲಸವೇ ಕಾರಣ’ ಎಂದು ಆಕ್ರೋಶವ್ಯಕ್ತಪಡಿಸಿದರು. `ಕಳೆದ ಹಲವು ವರ್ಷಗಳಿಂದ ಚತುಷ್ಪಥ ರಸ್ತೆಯಲ್ಲಿ ಸಾಕಷ್ಟು ಸಾವು ನೋವು ಉಂಟಾಗುತ್ತಿದೆ. ಆದರೆ, ಕಂಪನಿ ವಿರುದ್ಧ ಯಾರೂ ಕ್ರಮ ಜರುಗಿಸಿಲ್ಲ. ಕಂಪನಿಯ ಜೊತೆ ಜನಪ್ರತಿನಿಧಿಗಳು-ಅಧಿಕಾರಿಗಳು ಸಹ ಅಕ್ರಮದಲ್ಲಿ ಶಾಮೀಲಾಗಿದ್ದಾರೆ’ ಎಂದು ದೂರಿದರು.
`ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಎಫ್ ಐ ಆರ್ ದಾಖಲಿಸಿರಲಿಲ್ಲ. ಹೀಗಾಗಿ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದೇನೆ’ ಎಂದರು.

ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಉಳುವಾ ಯೋಗಿಯ ಬದುಕು ದುರಂತ ಅಂತ್ಯ

Next Post

ಹಕ್ಕುಪತ್ರಕ್ಕೆ ಕಾದವರ ಬದುಕು ಸುರಕ್ಷಿತ: ಒಕ್ಕಲೆಬ್ಬಿಸುವ ಆದೇಶ ಈ ಅರ್ಜಿ ಸಲ್ಲಿಸಿದವರಿಗಲ್ಲ!

Next Post

ಹಕ್ಕುಪತ್ರಕ್ಕೆ ಕಾದವರ ಬದುಕು ಸುರಕ್ಷಿತ: ಒಕ್ಕಲೆಬ್ಬಿಸುವ ಆದೇಶ ಈ ಅರ್ಜಿ ಸಲ್ಲಿಸಿದವರಿಗಲ್ಲ!

ಬೈಕಿಗೆ ಗುದ್ದಿದ ಟಾಟಾಎಸ್ಸಿ: ಸವಾರನಿಗೆ ಗಾಯ

ಸೇವೆಗೆ ಹೆಸರಾದ ಸೇವಾದಳ: ಶಿಕ್ಷಕರ ಕಾರ್ಯಕ್ಕೆ ಮಾಜಿ ಶಾಸಕ ಮೆಚ್ಚುಗೆ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.