ಒಡಿಶಾಗೆ ಹೊಸ ಸೀಎಂ
ಭುವನೇಶ್ವರ: ಬಿಜೆಪಿ ನಾಯಕ ಮೋಹನ್ ಚರಣ್ ಮಾಝಿ ಅವರು ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.
ಈ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದು, ಅವರೊಂದಿಗೆ ಬಿಜೆಪಿ ನಾಯಕರಾದ ಕೆವಿ ಸಿಂಘ್‌ದೇವ್ ಮತ್ತು ಪ್ರವತಿ ಪರಿದಾ ಅವರು ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Discussion about this post