ಯಲ್ಲಾಪುರ: `ಸಿದ್ದರಾಮಯ್ಯ ನುಡಿದಂತೆ ನಡೆದಿದ್ದು, ಇದನ್ನು ಸಹಿಸದ ಬಿಜೆಪಿಗರು ಪಾದಯಾತ್ರೆ ಮಾಡುತ್ತಿದ್ದಾರೆ’ ಎಂದು ಎಂದು ಕಾಂಗ್ರೆಸ್ ಪಕ್ಷದ ಮಹಿಳೆಯರು ಹೇಳಿದ್ದಾರೆ.
`ರಾಜ್ಯದ ಜನ ಕಾಂಗ್ರೆಸ್ ಬೆಂಬಲಿಸಿದ್ದರಿAದ ಪೂರ್ಣ ಅಧಿಕಾರದೊಂದಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಈ ಸರ್ಕಾರ ಬಂದ ನಂತರ ಬಡವರಿಗೆ ಒಳ್ಳೆಯದಾಗಿದೆ. ಆದರೆ, ಸರ್ಕಾರದ ಸಾಧನೆಗೆ ತೊಂದರೆ ಮಾಡಲು ಬಿಜೆಪಿ ಪಾದಯಾತ್ರೆ ಮಾಡುತ್ತಿದೆ’ ಎಂದು ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಪೂಜಾ ನೇತ್ರೇಕರ್ ಹೇಳಿದ್ದಾರೆ.
ಅವರ ಹೇಳಿಕೆಗೆ ಸರಸ್ವತಿ ಗುನಗ, ಸುನಂದ ದಾಸ್, ನರ್ಮದಾ ನಾಯ್ಕ್,, ಹಲಿಮಾ ಕಕ್ಕೆರಿ ಬೆಂಬಲಿಸಿದ್ದಾರೆ.
Discussion about this post