6

ಲಂಕೇಶ ಕೃತಿಗಳ ಅಧ್ಯಯನದಲ್ಲಿ ಆಸಕ್ತಿ ಇದ್ದವರಿಗೆ ಈ ಸುದ್ದಿ

ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕನ್ನಡ ಜಾಣ-ಜಾಣೆಯುರ ವೇದಿಕೆ ಬೆಂಗಳೂರು’ವರ ಸಹಯೋಗದಲ್ಲಿ 2024ರ ಸೆಪ್ಟೆಂಬರ್ ಕೊನೆಯ ವಾರದಲ್ಲಿ ಹಾಸನ ಜಿಲ್ಲೆಯಲ್ಲಿ ರಾಜ್ಯಮಟ್ಟದ ಮೂರು ದಿನಗಳ ಪಿ. ಲಂಕೇಶ್ ಕೃತಿಗಳ ಅಧ್ಯಯನ ಶಿಬಿರವನ್ನು ನಡೆಸಲು ಉದ್ದೇಶಿಸಿದ್ದು, ಇದಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತಿಯಿರುವ 20 ರಿಂದ 40 ವರ್ಷ ವಯೋಮಿತಿಯ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 17 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಕಾಡೆಮಿ ವೆಬ್‌ಸೈಟ್: http://karnatakasahithyaacademy.org ಮೂಲಕ ಪಡೆಯಬಹುದು.

  • Related Posts

    ನಾನಾ ಪಾಟೇಕರ್ ನಿಧನಕ್ಕೆ : ಬೊಮ್ಮಾಯಿ ಸಂತಾಪ

    Share this… Facebook Pinterest Twitter Linkedin Whatsapp*ನಟ ನಾನಾ ಪಾಟೇಕರ್ ನಿಧನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ* ಬೆಂಗಳೂರು: ಖ್ಯಾತ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ದುಖವಾಯಿತು. ಹಿಂದಿ ಹಾಗೂ ಮರಾಠಿ…

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    Leave a Reply

    Your email address will not be published. Required fields are marked *

    You cannot copy content of this page