6
  • Latest

ಹಿರಿಯ ನಾಗರಿಕರಿಗೆ ಸೇವಾ ಪ್ರಶಸ್ತಿ: ನೀವು ಅರ್ಹರಾದರೆ ಹೀಗೆ ಮಾಡಿ..

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಹಿರಿಯ ನಾಗರಿಕರಿಗೆ ಸೇವಾ ಪ್ರಶಸ್ತಿ: ನೀವು ಅರ್ಹರಾದರೆ ಹೀಗೆ ಮಾಡಿ..

AchyutKumar by AchyutKumar
in ರಾಜ್ಯ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ವತಿಯಿಂದ ಅಕ್ಟೋಬರ್ 1ರಂದು ವಿಶ್ವ ಹಿರಿಯ ನಾಗರಿಕ ದಿನಾಚರಣೆ ನಡೆಯಲಿದೆ.

2024-25 ನೇ ಸಾಲಿಗೆ ರಾಜ್ಯ ಸರ್ಕಾರವು ಹಿರಿಯ ನಾಗರಿಕರ ವಿವಿಧ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ (ಶಿಕ್ಷಣ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ) ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 6 ವೈಯಕ್ತಿಕ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 1 ಸಂಸ್ಥೆ ಪ್ರಶಸ್ತಿ ಸೇರಿ ಒಟ್ಟು 07 ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ಇದಕ್ಕಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ನಮೂನೆಗಳನ್ನು ಜಿಲ್ಲಾ ಅಂಗವಿಕಲ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪಡೆಯಬಹುದು.

ದ್ವಿಪ್ರತಿಯಲ್ಲಿ ಕನ್ನಡ ಭಾಷೆಯಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉತ್ತರ ಕನ್ನಡ ಜಿಲ್ಲೆ, ಕಾರವಾರ ಇಲ್ಲಿಗೆ ಆಗಸ್ಟ್ 31 ರೊಳಗಾಗಿ ಸಲ್ಲಿಸಬೇಕು. ಮಾಹಿತಿಗೆ 08382-200758 ಸಂಪರ್ಕಿಸಿ.

ShareSendTweetShare
Previous Post

ಲಂಕೇಶ ಕೃತಿಗಳ ಅಧ್ಯಯನದಲ್ಲಿ ಆಸಕ್ತಿ ಇದ್ದವರಿಗೆ ಈ ಸುದ್ದಿ

Next Post

ಶಿರೂರು ಸಂತ್ರಸ್ತರ ಹೋರಾಟಕ್ಕೆ ಮಾಜಿ ಪ್ರಧಾನಿ ಬೆಂಬಲ

Next Post

ಶಿರೂರು ಸಂತ್ರಸ್ತರ ಹೋರಾಟಕ್ಕೆ ಮಾಜಿ ಪ್ರಧಾನಿ ಬೆಂಬಲ

ಆಟೋ ಚಾಲಕನ ಮುಖವಾಡ: ಮಟ್ಕಾ ಆಡಿಸುವುದೇ ವೃತ್ತಿ!

ಪ್ರವೇಶ ಉಚಿತ: ಮನರಂಜನೆ ಖಚಿತ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.