6
  • Latest

ಆಟೋ ಚಾಲಕನ ಮುಖವಾಡ: ಮಟ್ಕಾ ಆಡಿಸುವುದೇ ವೃತ್ತಿ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆಟೋ ಚಾಲಕನ ಮುಖವಾಡ: ಮಟ್ಕಾ ಆಡಿಸುವುದೇ ವೃತ್ತಿ!

AchyutKumar by AchyutKumar
in ಸ್ಥಳೀಯ

ಕುಮಟಾ: ಗುಂದಾ ಮಹಿಷಾಸುರ ಮರ್ಧಿನಿ ದೇವಾಲಯ ಬಳಿಯ ದಿನಕರ ಮಾದೇವ ನಾಯ್ಕ (50) ಮಟ್ಕಾ ದಂದೆ ನಡೆಸುತ್ತಿರುವಾಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಅಗಸ್ಟ 9ರಂದು ಮಧ್ಯಾಹ್ನ ಈತ ಅಳ್ವೆಕೊಡಿ ಮೀನು ಮಾರುಕಟ್ಟೆ ಬಳಿ ಮಟ್ಕಾ ಆಡಿಸುತ್ತಿದ್ದ. ಅಲ್ಲಿನ ಸಾರ್ವಜನಿಕ ಪ್ರದೇಶದಲ್ಲಿ ನಿಂತು 1 ರೂಪಾಯಿಗೆ 80 ರೂ ನೀಡುವುದಾಗಿ ನಂಬಿಸಿ ಜನರಿಂದ ಹಣ ಸಂಗ್ರಹಿಸಿದ್ದ. ಪಿಸೈ ರವಿ ಗುಡ್ಡಿ ದಾಳಿ ನಡೆಸಿ ಆತ ಸಂಗ್ರಹಿಸಿದ್ದ 3170ರೂ ಹಣದೊಂದಿಗೆ ಓಸಿ ಆಟದ ಸಲಕರಣೆಗಳನ್ನು ವಶಕ್ಕೆ ಪಡೆದಿದ್ದಾರೆ.

ShareSendTweetShare
Previous Post

ಶಿರೂರು ಸಂತ್ರಸ್ತರ ಹೋರಾಟಕ್ಕೆ ಮಾಜಿ ಪ್ರಧಾನಿ ಬೆಂಬಲ

Next Post

ಪ್ರವೇಶ ಉಚಿತ: ಮನರಂಜನೆ ಖಚಿತ!

Next Post

ಪ್ರವೇಶ ಉಚಿತ: ಮನರಂಜನೆ ಖಚಿತ!

ಕಾಳಿ ರೌದ್ರಾವತಾರ: ಸ್ನಾನಕ್ಕೆ ಹೋದವ ಶವವಾದ

ಅಣ್ಣ ತಮ್ಮನ ನಡುವೆ ಆಸ್ತಿ ಕಲಹ: ಅಡ್ಡ ಬಂದ ಅತ್ತಿಗೆಗೆ ಹಲ್ಲೆ ಮಾಡಿದವನಿಗೆ ಜೈಲು

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.