6
  • Latest

ಕಾಳಿ ರೌದ್ರಾವತಾರ: ಸ್ನಾನಕ್ಕೆ ಹೋದವ ಶವವಾದ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾಳಿ ರೌದ್ರಾವತಾರ: ಸ್ನಾನಕ್ಕೆ ಹೋದವ ಶವವಾದ

AchyutKumar by AchyutKumar
in ಸ್ಥಳೀಯ

ಕಾರವಾರ: ಹಣಕೋಣಜೋಗದ ಬಳಿ ಕಾಳಿ ನದಿಗೆ ಸ್ನಾನಕ್ಕೆ ಹೋದ ಶೈಲೇಶ ಅನಂತ ತಳ್ಳೇಕರ್ (35) ನದಿ ನೀರು ಕುಡಿದು ಸಾವನಪ್ಪಿದ್ದಾರೆ.

ಕೂಲಿ ಕೆಲಸ ಮಾಡಿಕೊಂಡಿದ್ದ ಶೈಲೇಶ್ ತಳ್ಳೇಕರ್ ಅಗಸ್ಟ 8ರಂದು ಕೆಲಸ ಮುಗಿಸಿ ಮನೆಗೆ ಮರಳಿದ್ದರು. ಸಂಜೆ 4.30ರ ವೇಳೆಗೆ `ಕಾಳಿ ನದಿಗೆ ಹೋಗಿ ಸ್ನಾನ ಮಾಡಿ ಬರುವೆ’ ಎಂದು ಮನೆಯಲ್ಲಿ ಹೇಳಿದ್ದರು. ಆ ದಿನ ನದಿ ಒಳಹರಿವು ಜೋರಾಗಿದ್ದು, ಅದನ್ನು ಲೆಕ್ಕಿಸದೇ ನೀರಿಗೆ ಇಳಿದಿದ್ದರು.

ರಾತ್ರಿಯಾದರೂ ಶೈಲೇಶ್ ಮನೆಗೆ ಬಾರದ ಕಾರಣ ಮನೆಯವರು ಹುಡುಕಾಟ ನಡೆಸಿದ್ದರು. ಆದರೂ, ಶೈಲೇಶ್ ಪತ್ತೆಯಾಗಿರಲಿಲ್ಲ.

ಅಗಸ್ಟ 9ರಂದು ಇಡೀ ದಿನ ಹುಡುಕಾಟ ನಡೆಸಿದಾಗ ಆ ದಿನ ರಾತ್ರಿ ಕಾಳಿ ನದಿ ದಡದಲ್ಲಿ ಶೈಲೇಶ್ ಶವ ದೊರೆತಿದೆ. ಈ ವಿಷಯ ಅರಿತು ಗೋವಾದ ವಾಸ್ಕೋದಿಂದ ಆಗಮಿಸಿದ ಶೈಲೇಶರ ಬಾವ ರವಿರಾಜ ರೆಡ್ಕರ್ ನೀರು ಕುಡಿದು ಸಾವನಪ್ಪಿದನ್ನು ಖಚಿತಪಡಿಸಿಕೊಂಡರು.

ShareSendTweetShare
Previous Post

ಪ್ರವೇಶ ಉಚಿತ: ಮನರಂಜನೆ ಖಚಿತ!

Next Post

ಅಣ್ಣ ತಮ್ಮನ ನಡುವೆ ಆಸ್ತಿ ಕಲಹ: ಅಡ್ಡ ಬಂದ ಅತ್ತಿಗೆಗೆ ಹಲ್ಲೆ ಮಾಡಿದವನಿಗೆ ಜೈಲು

Next Post

ಅಣ್ಣ ತಮ್ಮನ ನಡುವೆ ಆಸ್ತಿ ಕಲಹ: ಅಡ್ಡ ಬಂದ ಅತ್ತಿಗೆಗೆ ಹಲ್ಲೆ ಮಾಡಿದವನಿಗೆ ಜೈಲು

ಜೀವನದಲ್ಲಿ ಜಿಗುಪ್ಸೆ: ಸೀಮೆಎಣ್ಣೆ ಸುರಿದುಕೊಂಡು ಸಾವನಪ್ಪಿದ ಮಹಿಳೆ

ಸೇತುವೆ ಕುಸಿದು ಲಾರಿ ಲಗಾಟಿ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.