6
  • Latest

ಅಣ್ಣ ತಮ್ಮನ ನಡುವೆ ಆಸ್ತಿ ಕಲಹ: ಅಡ್ಡ ಬಂದ ಅತ್ತಿಗೆಗೆ ಹಲ್ಲೆ ಮಾಡಿದವನಿಗೆ ಜೈಲು

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಣ್ಣ ತಮ್ಮನ ನಡುವೆ ಆಸ್ತಿ ಕಲಹ: ಅಡ್ಡ ಬಂದ ಅತ್ತಿಗೆಗೆ ಹಲ್ಲೆ ಮಾಡಿದವನಿಗೆ ಜೈಲು

AchyutKumar by AchyutKumar
in ಸ್ಥಳೀಯ

ಕುಮಟಾ: ಆಸ್ತಿ ವಿಚಾರಕ್ಕೆ ಸಂಬಂಧಿಸಿ ಅತ್ತಿಗೆ ಮೇಲೆ ಹಲ್ಲೆ ನಡೆಸಿದ ಬಾಬು ಶಿವು ಹರಿಕಂತ್ರ ಎಂಬಾತನಿಗೆ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ಜೊತೆ 9 ಸಾವಿರ ದಂಡ ವಿಧಿಸಿದೆ.

ಅಘನಾಶಿನಿಯ ಬಿಳಿಹೊಯ್ಗುವಿನಲ್ಲಿ ಬಾಬು ಹರಿಕಂತ್ರ ಹಾಗೂ ಆತನ ಸಹೋದರ ಒಂದೇ ಮನೆಯಲ್ಲಿ ಒಟ್ಟಿಗೆ ವಾಸವಿದ್ದರು. 2018ರ ಜುಲೈ 18ರಂದು ಆಸ್ತಿ ವಿಷಯವಾಗಿ ಅಣ್ಣ-ತಮ್ಮನ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ಬಿಡಿಸಲು ಬಂದ ಅತ್ತಿಗೆ ಮೇಲೆ ಬಾಬು ಹಲ್ಲೆ ನಡೆಸಿದ್ದ. ಕುಟಾರೆಯಿಂದ ಹೊಡೆದು ಆಕೆಯ ಕೈ ಮುರಿದಿದ್ದ.

ಈ ಬಗ್ಗೆ ಪೊಲೀಸ್ ಪ್ರಕರಣ ದಾಖಲಾಗಿದ್ದು, ಎಸೈ ಮಾದೇವ ನಾಯ್ಕ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರ್ಕಾರಿ ವಕೀಲ ಮಂಜುನಾಥ ಬೋರ್ಕರ್ ಸಂತ್ರಸ್ತೆ ಪರ ವಾದಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಅಗಸ್ಟ 7ರಂದು ಆದೇಶ ಹೊರಡಿಸಿದ್ದು, ಆರೋಪಿಯನ್ನು ಜೈಲಿಗೆ ಕಳುಹಿಸಿದೆ. ಜೊತೆಗೆ 9 ಸಾವಿರ ರೂ ದಂಡ ಪಾವತಿಸುವಂತೆ ಆತನಿಗೆ ಆದೇಶಿಸಿದೆ.

ShareSendTweetShare
Previous Post

ಕಾಳಿ ರೌದ್ರಾವತಾರ: ಸ್ನಾನಕ್ಕೆ ಹೋದವ ಶವವಾದ

Next Post

ಜೀವನದಲ್ಲಿ ಜಿಗುಪ್ಸೆ: ಸೀಮೆಎಣ್ಣೆ ಸುರಿದುಕೊಂಡು ಸಾವನಪ್ಪಿದ ಮಹಿಳೆ

Next Post

ಜೀವನದಲ್ಲಿ ಜಿಗುಪ್ಸೆ: ಸೀಮೆಎಣ್ಣೆ ಸುರಿದುಕೊಂಡು ಸಾವನಪ್ಪಿದ ಮಹಿಳೆ

ಸೇತುವೆ ಕುಸಿದು ಲಾರಿ ಲಗಾಟಿ

ಕಾಣೆಯಾದ ಮೊಬೈಲ್ ಹುಡುಕಿದ ಪೊಲೀಸರು: ವಾರಸುದಾರರ ಮೊಗದಲ್ಲಿ ಸಂತಸ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.