6
  • Latest
ಒಂದು ಸನ್ಮಾನ.. ಇನ್ನೊಂದು ಯಕ್ಷಗಾನ… ಹಲವು ಗಣ್ಯರ ಸಮಾಗಮ!

ಒಂದು ಸನ್ಮಾನ.. ಇನ್ನೊಂದು ಯಕ್ಷಗಾನ… ಹಲವು ಗಣ್ಯರ ಸಮಾಗಮ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಒಂದು ಸನ್ಮಾನ.. ಇನ್ನೊಂದು ಯಕ್ಷಗಾನ… ಹಲವು ಗಣ್ಯರ ಸಮಾಗಮ!

AchyutKumar by AchyutKumar
in ಸ್ಥಳೀಯ

ಕುಮಟಾ: ಕರ್ಕಿ ಯಕ್ಷಗಾನ ಪರಂಪರೆಯ ಅಗ್ರಮಾನ್ಯ ಕಲಾವಿದ ಕರ್ಕಿಯ ಪಿ. ವಿ. ಹಾಸ್ಯಗಾರ ಅವರ ನೆನಪಿನಲ್ಲಿ ನೀಡುವ ಪ್ರಶಸ್ತಿಗೆ ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಸೂರಿಕುಮೇರಿ ಕೆ ಗೋವಿಂದ ಭಟ್ಟರು ಭಾಜನರಾಗಿದ್ದಾರೆ.

ಈ ಪ್ರಶಸ್ತಿ 50ಸಾವಿರ ರೂಪಾಯಿ ಹಣ, ಸ್ಮರಣಿಕೆಯನ್ನು ಒಳಗೊಂಡಿದೆ. ಸೆಪ್ಟೆಂಬರ್ 1ರ ರವಿವಾರ ಮಧ್ಯಾಹ್ನ ಅಪರಾಹ್ನ 4 ಗಂಟೆಗೆ ಹೊನ್ನಾವರದ ಕರ್ಕಿಯ ಹವ್ಯಕ ಸಭಾಭವನದಲ್ಲಿ ನಡೆಯುವ ಪಿ. ವಿ. ಹಾಸ್ಯಗಾರರ ವಾರ್ಷಿಕ ಸಂಸ್ಮರಣಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಯಕ್ಷಗಾನ ಸಂಶೋಧನಾ ಕೇಂದ್ರ, ಕಡತೋಕ ಕೃಷ್ಣ ಭಾಗವತ, ಪಿ. ವಿ. ಹಾಸ್ಯಗಾರ ಸಂಸ್ಮರಣಾ ವೇದಿಕೆ, ಯಕ್ಷರಂಗ ಪತ್ರಿಕಾ ಬಳಗ, ಸಿರಿಕಲಾ ಮೇಳ, ಗಜಾನನ ಭಟ್ಟ, ಕಡತೋಕಮತ್ತು ಕರ್ಕಿ ಹಾಸ್ಯಗಾರ ಕುಟುಂಬದವರ ಸಹಕಾರದಲ್ಲಿ ಪಿ ವಿ. ಹಾಸ್ಯಗಾರರ ಯಕ್ಷಶಿಷ್ಯ ಬಳಗದವರು ಈ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಗೋವಿಂದ ಭಟ್ಟರ ಕಲಾಸೇವೆ
ಸೂರಿಕುಮೇರಿ ಗೋವಿಂದ ಭಟ್ಟರು ಯಕ್ಷಗಾನದ ಇತಿಹಾಸದಲ್ಲಿ ಅತಿಹೆಚ್ಚು ವೃತ್ತಿಮೇಳಗಳ ಪ್ರದರ್ಶಗಳಲ್ಲಿ ಪಾಲ್ಗೊಂಡ ಕಲಾವಿದ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಗೋವಿಂದ ಭಟ್ಟರು ಅನೇಕ ಶಿಷ್ಯರಿಗೆ ಗುರುವಾಗಿ, ಪ್ರಸಂಗಕರ್ತರಾಗಿ `ದಶಾವತಾರಿ’ ಎಂದು ಗುರುತಿಸಿಕೊಂಡಿದ್ದಾರೆ.

ಸಭೆ ನಂತರ ಯಕ್ಷವೈಭವ
ಸನ್ಮಾನ, ಸಭಾ ಕಾರ್ಯಕ್ರಮದ ನಂತರ ಖ್ಯಾತ ಯಕ್ಷಗಾನ ಕಲಾವಿದರಿಂದ `ರುಕ್ಮಾಂಗದ ಚರಿತ್ರೆ’ ಎಂಬ ಯಕ್ಷಗಾನ ನಡೆಯಲಿದೆ.

ಈ ಅಪರೂಪದ ಕಲಾ ಹಬ್ಬಕ್ಕೆ ನೀವು ಬನ್ನಿ.. ನಿಮ್ಮವರನ್ನು ಕರೆತನ್ನಿ!

ShareSendTweetShare
Previous Post

ಭೋರ್ಗರೆಯುತ್ತಿರುವ ಜೋಗ: ಈ ದೃಶ್ಯ ರುದ್ರ ರಮಣೀಯ..

Next Post

`ಆರೋಗ್ಯ ವಿಮೆಗೆ ಬೇಕು ಮೇಜರ್ ಸರ್ಜರಿ’

Next Post

`ಆರೋಗ್ಯ ವಿಮೆಗೆ ಬೇಕು ಮೇಜರ್ ಸರ್ಜರಿ'

ಅವರ ವಯಸ್ಸು 53 - ರಕ್ತ ನೀಡಿದ್ದು 65 ಬಾರಿ: ಮಾನವೀಯ ನೆಲೆಯ ಮಕ್ಕಳ ವೈದ್ಯ

ಬರ ಅಟ್ಟಲು ಗಿಡ ನೆಟ್ಟ ಶಾಲಾ ಮಂಡಳಿ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.