6
  • Latest

ಸ್ವಪಕ್ಷದ ವಿರುದ್ಧವೇ ಕಿಡಿಕಾರಿದ ಹೋರಾಟಗಾರ: ಅರಣ್ಯ ಸಚಿವ ಈಶ್ವರ ಖಂಡ್ರೆ ನಿಲುವಿಗೆ ನ್ಯಾಯವಾದಿ ರವೀಂದ್ರ ನಾಯ್ಕ ಆಕ್ಷೇಪ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸ್ವಪಕ್ಷದ ವಿರುದ್ಧವೇ ಕಿಡಿಕಾರಿದ ಹೋರಾಟಗಾರ: ಅರಣ್ಯ ಸಚಿವ ಈಶ್ವರ ಖಂಡ್ರೆ ನಿಲುವಿಗೆ ನ್ಯಾಯವಾದಿ ರವೀಂದ್ರ ನಾಯ್ಕ ಆಕ್ಷೇಪ!

AchyutKumar by AchyutKumar
in ಸ್ಥಳೀಯ

ಭಟ್ಕಳ: ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ನ್ಯಾಯವಾದಿ ರವೀಂದ್ರ ನಾಯ್ಕ ಸ್ವ ಪಕ್ಷದ ಸಚಿವ ಈಶ್ವರ ಖಂಡ್ರೆ ಆದೇಶದ ವಿರುದ್ಧ ಕಿಡಿಕಾರಿದ್ದಾರೆ. `ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸುವ ಮಾನದಂಡ 2015ಕ್ಕೆ ನಿಗದಿಗೊಳಿಸಿ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಹೊರಡಿಸಿದ ಟಿಪ್ಪಣೆಯಿಂದ ಬಡವರಿಗೆ ನ್ಯಾಯ ಸಿಗುತ್ತಿಲ್ಲ’ ಎಂದವರು ಹೇಳಿದ್ದಾರೆ. `ಈ ಟಿಪ್ಪಣಿಯಿಂದ ಕಾನೂನು ಉಲ್ಲಂಗನೆಯಾಗಿದೆ’ ಎಂದು ಅವರು ಕಾನೂನಾತ್ಮಕ ಅಂಶಗಳ ಜೊತೆ ಸಚಿವರ ನಡವಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಭಾನುವಾರ ಭಟ್ಕಳ ತಾಲೂಕಿನ ಅರಣ್ಯ ವಾಸಿಗಳ ಸಭೆಯಲ್ಲಿ ಮಾತನಾಡಿದ ಅವರು `ದೇಶದಲ್ಲಿ ಇಂದು ಅರಣ್ಯ ಸಂರಕ್ಷಣಾ ಕಾಯಿದೆ 1980 ಅಡಿಯಲ್ಲಿ, 1978 ರ ನಂತರ ಹಾಗೂ ಅರಣ್ಯ ಹಕ್ಕು ಕಾಯಿದೆಯಂತೆ ಡಿಸೆಂಬರ 13, 2005ರ ನಂತರ ಅತಿಕ್ರಮಣ ಮಂಜೂರಿಗೆ ಕಾನೂನು ಜಾರಿಯಲ್ಲಿ ಇಲ್ಲ. ಅಲ್ಲದೇ ನಿರ್ಭಂಧವಿದೆ. ಇದನ್ನು ಸುಪ್ರೀಂ ಕೋರ್ಟಸಹಿತ ನಿರ್ಭಂಧಿಸಿದೆ. ಆದರೇ, ಅಗಸ್ಟ 2ರ ಸಚಿವರ ಆದೇಶ ನಿಗದಿಗೋಳಿಸಿದ 2015ರವರೆಗಿನ ಅವಧಿಗೆ ಯಾವೂದೇ ಅತಿಕ್ರಮಣ ಮಾಡಲೂ ಕಾನೂನಲ್ಲಿ ಮಾನ್ಯತೆ ಇಲ್ಲ ಎಂದು ಅವರು ಹೇಳಿದರು.’ ಎಂದು ಹೇಳಿದರು.
ಈ ಸಭೆಯಲ್ಲಿ ಅರಣ್ಯ ಹಕ್ಕು ಹೋರಾಟ ಸಮಿತಿ ಪದಾಧಿಕಾರಿಗಳಾದ ಪಾಂಡು ನಾಯ್ಕ ಬೆಳಕೆ, ದೇವರಾಜ ಗೊಂಡಾ, ಮಂಜುನಾಥ ಮರಾಠಿ, ಶಬ್ಬೀರ್, ಚಂದ್ರು ನಾಯ್ಕ ಗೊರಟೆ, ದೇವೇಂದ್ರ ಮರಾಠಿ, ಹೆಜ್ಜೆಲ್, ಕಯುಂ ಕೊಲ, ಎಸ್ ಕೆ ಮನ್ಸುರ್, ಚೇತನ ಮರಾಠಿ ಇತರರು ಇದ್ದರು.

ಸಂಘಟನೆಗೆ ಬಲ:
ಅರಣ್ಯ ವಾಸಿಗಳ ಸಮಸ್ಯೆಗಳಿಗೆ ನಿರಂತರ 33 ವರ್ಷದ ಹೋರಾಟ ಕೊನೆಯ ಹಂತದಲ್ಲಿದ್ದು, ಇದನ್ನು ಇನ್ನಷ್ಟು ತುರುಸುಗೊಳಿಸಲು ಈ ಸಭೆಯಲ್ಲಿ ನಿರ್ಣಯಿಸಲಾಗಿದೆ. ಮುಂದಿನ ದಿನಗಳಲ್ಲಿ ಸಂಘಟನಾ ಬಲ ಹೆಚ್ಚಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ.

ShareSendTweetShare
Previous Post

ನಾಗ ಪಂಚಮಿ: ಹಾವು ನೋಡಲು ಹೋದ ಮಹಿಳೆ ಬಾವಿಗೆ ಬಿದ್ದು ಸಾವು!

Next Post

ಸ್ಕೂಟಿಯಿಂದ ಬಿದ್ದ ಮಹಿಳೆ ಸಾವು

Next Post

ಸ್ಕೂಟಿಯಿಂದ ಬಿದ್ದ ಮಹಿಳೆ ಸಾವು

ಕಾಳಜಿ ಕೇಂದ್ರದವರ ಆರೋಗ್ಯದ ಬಗ್ಗೆ ಜಿಲ್ಲಾಧಿಕಾರಿ ಕಾಳಜಿ

ಅಗಸ್ಟ 12: ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಈ ಕೆಲಸ ಕಡ್ಡಾಯ

ಈ ಶಿಕ್ಷಕ ತುಂಬಾ ಪ್ರಾಮಾಣಿಕ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.