6
  • Latest

ಸ್ಕೂಟಿಯಿಂದ ಬಿದ್ದ ಮಹಿಳೆ ಸಾವು

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, June 26, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸ್ಕೂಟಿಯಿಂದ ಬಿದ್ದ ಮಹಿಳೆ ಸಾವು

AchyutKumar by AchyutKumar
in ಸ್ಥಳೀಯ

ಕುಮಟಾ: ಸ್ಕೂಟಿಯಿಂದ ಬಿದ್ದು ಗಾಯಗೊಂಡಿದ್ದ ಬೆಟ್ಕುಳ್ಳಿಯ ಗುಲ್ಬಾಮ್ (35) ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.
ಜುಲೈ 30ರಂದು ಕುಮಟಾದಿಂದ ಅಂಕೋಲಾ ಕಡೆ ಆದಮ್ ಮುಲ್ಲಾ ಓಡಿಸುತ್ತಿದ್ದ ಸ್ಕೂಟಿಯಲ್ಲಿ ಆತನ ಪತ್ನಿ ಗುಲ್ಬಾಮ್ ಹಿಂದೆ ಕೂತಿದ್ದರು. ಬೆಟ್ಕುಳಿ ಗ್ರಾಮದ ಕಮಾನಿನ ಎದುರು ಸ್ಕೂಟಿ ಸ್ಕಿಡ್ ಆಗಿದ್ದರಿಂದ ಇಬ್ಬರಿಗೂ ಗಾಯವಾಗಿತ್ತು. ಗಂಭೀರ ಗಾಯಗೊಂಡ ಗುಲ್ಬಾಮ್’ರನ್ನು ಉಡುಪಿ ಆದರ್ಶ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಅಲ್ಲಿ ಯಾವುದೇ ಚೇತರಿಕೆ ಕಾಣದ ಕಾರಣ ಮಂಗಳೂರಿನ ಎಜೆ ಆಸ್ಪತ್ರೆಗೆ ಸ್ಥಳಾಂತರಿಸಲು ಯೋಚಿಸಲಾಗಿದ್ದು, ಅಗಸ್ಟ 10ರಂದು ಸ್ಥಳಾಂತರಿಸುವಾಗ ಅವರು ಸಾವನಪ್ಪಿದ್ದಾರೆ.

ShareSendTweetShare
Previous Post

ಸ್ವಪಕ್ಷದ ವಿರುದ್ಧವೇ ಕಿಡಿಕಾರಿದ ಹೋರಾಟಗಾರ: ಅರಣ್ಯ ಸಚಿವ ಈಶ್ವರ ಖಂಡ್ರೆ ನಿಲುವಿಗೆ ನ್ಯಾಯವಾದಿ ರವೀಂದ್ರ ನಾಯ್ಕ ಆಕ್ಷೇಪ!

Next Post

ಅಗಸ್ಟ 12: ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಈ ಕೆಲಸ ಕಡ್ಡಾಯ

Next Post
ಕಾಳಜಿ ಕೇಂದ್ರದವರ ಆರೋಗ್ಯದ ಬಗ್ಗೆ ಜಿಲ್ಲಾಧಿಕಾರಿ ಕಾಳಜಿ

ಅಗಸ್ಟ 12: ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಈ ಕೆಲಸ ಕಡ್ಡಾಯ

ಈ ಶಿಕ್ಷಕ ತುಂಬಾ ಪ್ರಾಮಾಣಿಕ

ಯೋಗ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳ ಸಾಧನೆ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.