6
  • Latest

ಮನೆ ಮನೆಯಲ್ಲಿ ತ್ರಿವರ್ಣ ಧ್ವಜ: ಬಿಜೆಪಿಯಿಂದ ಆಂದೋಲನ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮನೆ ಮನೆಯಲ್ಲಿ ತ್ರಿವರ್ಣ ಧ್ವಜ: ಬಿಜೆಪಿಯಿಂದ ಆಂದೋಲನ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: `ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಬಿಜೆಪಿ ಯುವ ಮೋರ್ಚಾದವರು ಮಂಚಿಕೇರಿಯಲ್ಲಿ ಬೈಕ್ ಜಾಥಾ ನಡೆಸಿದರು.

ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ ಈ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು `ಪ್ರತಿಯೊಬ್ಬರ ಮನೆಯಲ್ಲಿಯೂ ತ್ರಿವರ್ಣ ಧ್ವಜ ಹಾರಾಡಬೇಕು. ಬಿಜೆಪಿ ಕಾರ್ಯಕರ್ತರು ಮನೆ ಮನೆಗೂ ಭೇಟಿ ನೀಡಿ ಧ್ವಜದ ಮಹತ್ವದ ಬಗ್ಗೆ ತಿಳಿಸಬೇಕು’ ಎಂದು ಕರೆ ನೀಡಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಬಿಜೆಪಿ ಪ್ರಮುಖರಾದ ಅರುಣ ಕುಮಾರ ಗೌಡರ್, ರಜತ್ ಬದ್ದಿ, ರಾಘು ಕುಂದರಗಿ, ನಯನ ಇಂಗ್ಲೆ, ವಿನೇಶ್ ಭಟ್, ರಘುಪತಿ ಭಟ್, ಅರ್ಜುನ ಬೆಂಗೇರಿ ಇತರರು ಇದ್ದರು.

ಈ ವೇಳೆ ವಿವಿಧ ಅಂಗಡಿ ಹಾಗೂ ವಾಣಿಜ್ಯ ಮಳಿಗೆಗಳಿಗೆ ತೆರಳಿದ ಕಾರ್ಯಕರ್ತರು ಧ್ವಜ ವಿತರಿಸಿದರು.

ShareSendTweetShare
ADVERTISEMENT
Previous Post

ಅಪಘಾತದ ನಾಟಕ: ಸಹಾಯಕ್ಕೆ ಹೋದವನಿಗೆ ಥಳಿತ, ದರೋಡೆ – ಹೀಗೂ ಮಾಡ್ತಾರೆ ಎಚ್ಚರ!

Next Post

ಕತ್ತಲ ಮಾರ್ಗಕ್ಕೆ ಮುಕ್ತಿ: ಹೊಸ ಬೆಳಕಿನಲ್ಲಿ ಕಂಗೊಳಿಸುತ್ತಿರುವ ಕಾಳಿ ಸೇತುವೆ

Next Post

ಕತ್ತಲ ಮಾರ್ಗಕ್ಕೆ ಮುಕ್ತಿ: ಹೊಸ ಬೆಳಕಿನಲ್ಲಿ ಕಂಗೊಳಿಸುತ್ತಿರುವ ಕಾಳಿ ಸೇತುವೆ

ಸರಿಯೂಬನದಲ್ಲಿ ಕೃಷಿ ಹಬ್ಬ: ಗದ್ದೆಗೆ ಇಳಿದು ನಾಟಿ ಮಾಡಿದವರು ಕೋಟ್ಯಧಿಪತಿಗಳು!

ಗೋವಾದಲ್ಲಿ ಕನ್ನಡ ಹೋರಾಟ: ಸ್ಥಗಿತವಾಗಿದ್ದ ಬಸ್ಸು ಮತ್ತೆ ಓಡಾಟ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page