6

Hescom announcements/ ಅಗಸ್ಟ 14: ಕುಮಟಾದಿಂದ ಭಟ್ಕಳದವರೆಗೆ ವಿದ್ಯುತ್ ಸ್ಥಗಿತ

ವಿದ್ಯುತ್ ತಂತಿಗಳ ನಿರ್ವಹಣೆ ಹಿನ್ನಲೆ ಕುಮಟಾ, ಹೊನ್ನಾವರ, ಮುರುಡೇಶ್ವರ ಹಾಗೂ ಭಟ್ಕಳದ ವಿವಿಧ ಕಡೆ ಅಗಸ್ಟ 14ರಂದು ವಿದ್ಯುತ್ ಸರಬರಾಜು ಇರುವುದಿಲ್ಲ.
ಅಂದು ಬೆಳಗ್ಗೆ 9 ಗಂಟೆಯಿoದ ಮಧ್ಯಾಹ್ನ 1 ಗಂಟೆಯವರೆಗೆ ಹೆಸ್ಕಾಂ ಸಿಬ್ಬಂದಿ ನಿರ್ವಹಣೆ ಕೆಲಸ ಮಾಡಲಿದ್ದು, ಈ ಅವಧಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತ ಮಾಡಲಾಗುತ್ತದೆ  ಎಂದು (Hescom announcements) ಹೆಸ್ಕಾಂ ತಿಳಿಸಿದೆ.

ಇದರೊಂದಿಗೆ ಅಂಕೋಲಾ-ಕುಮಟಾ ನಡುವಿನ ಕೆಲ ಭಾಗಗಳಲ್ಲಿ ಸಹ ವಿದ್ಯುತ್ ಸರಬರಾಜು ಇರುವುದಿಲ್ಲ. ಮಾದನಗೇರಿ, ತದಡಿ, ಬಂಕಿಕೊಡ್ಲ, ಬಿಜ್ಜುರು, ಓಂ ಬೀಚ್, ಗಂಗಾವಳಿ ಫೀಡರಿನ ಎಲ್ಲಾ ಭಾಗಗಳಲ್ಲಿ ಅದೇ ದಿನ ವಿದ್ಯುತ್ ತಂತಿ ನಿರ್ವಹಣೆ ನಡೆಯಲಿದೆ. ಸಂತೆಗುಳಿ, ಕಲ್ಲಬ್ಬೆ, ಹೊದ್ಕೆಶಿರೂರು, ಚಂದಾವರ ಹಾಗೂ ಮೂರುರು ಭಾಗದಲ್ಲಿ ವಿದ್ಯುತ್ ಸರಬರಾಜು ಸ್ಥಗಿತವಾಗಲಿದೆ.

  • Related Posts

    ಬಾಳು ಬೆಳಗುಂದಿ ಕರೆಸಿ ₹1 ಕೋಟಿ ಕಾರ್ಯಕ್ರಮ

    Share this… Facebook Pinterest Twitter Linkedin Whatsappಮುಂದಿನ ವರ್ಷ ನಾಡು-ನುಡಿ ಸಂಭ್ರಮಕ್ಕೆ ₹1 ಕೋಟಿ ಖರ್ಚು! ಬಾಳು ಬೆಳಗುಂದಿ ಕರೆಸುವ ಘೋಷಣೆ ಮಾಡಿದ ಉಮೇಶ್ ಕರಿಗಾರ್ ಹಾವೇರಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಾವೇರಿ ನಗರದ ಮುನ್ಸಿಪಲ್ ಮೈದಾನದಲ್ಲಿ ನಾಡು-ನುಡಿ ಸಂಭ್ರಮ-2026…

    CM ಆದ ಬಳಿಕ ಮೊದಲ ಬಾರಿ ಹಾವೇರಿಗೆ ಡಿಕೆಶಿ ಎಂಟ್ರಿ!

    Share this… Facebook Pinterest Twitter Linkedin Whatsappಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಹಾವೇರಿಗೆ ಡಿಕೆ ಶಿವಕುಮಾರ್ ಭೇಟಿ: ನಾಳೆ ಕನಕದಾಸರ ಕಂಚಿನ ಮೂರ್ತಿ ಅನಾವರಣ ಹಾವೇರಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಹಾವೇರಿ…

    Leave a Reply

    Your email address will not be published. Required fields are marked *

    You cannot copy content of this page