6
  • Latest

Independence Day/ ಮನೆ ಮನೆಯಲ್ಲಿಯೂ ತಿರಂಗ: ಧ್ವಜಾರೋಹಣ ಮಾಡಿ ಸೆಲ್ಪಿ ಫೋಟೋ ಕಳುಹಿಸಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Independence Day/ ಮನೆ ಮನೆಯಲ್ಲಿಯೂ ತಿರಂಗ: ಧ್ವಜಾರೋಹಣ ಮಾಡಿ ಸೆಲ್ಪಿ ಫೋಟೋ ಕಳುಹಿಸಿ!

AchyutKumar by AchyutKumar
in ಸ್ಥಳೀಯ

ಸ್ವಾತಂತ್ರ‍್ಯೋತ್ಸವದ (Independence Day) ಅಮೃತ ಮಹೋತ್ಸವದ ಅಂಗವಾಗಿ ಆ 15ರವರೆಗೆ ನಡೆಯುವ “ಹರ್ ಘರ್ ತಿರಂಗಾ” ಅಭಿಯಾನದ ಹಿನ್ನೆಲೆಯಲ್ಲಿ ಮನೆ ಮನೆಯಲ್ಲಿ ಧ್ವಜಾರೋಹಣ ಮಾಡಿದ ಸೆಲ್ಪಿ ಫೋಟೋಗಳನ್ನು ಹಂಚಿಕೊಳ್ಳಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ.
ಜಿಲ್ಲೆಯಾದ್ಯಂತ ದೇಶಪ್ರೇಮವನ್ನು ಅಭಿವ್ಯಕ್ತಗೊಳಿಸುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ ನೀಡಿದ್ದಾರೆ. ಇದರೊಂದಿಗೆ ಆಗಸ್ಟ್ 15ರಂದು ಪ್ರತಿ ಮನೆ ಮನೆಯಲ್ಲೂ ಧ್ವಜಾರೋಹಣ ನಡೆಸಿ ತಿರಂಗ ಜೊತೆಗಿನ ಸೆಲ್ಫಿಯನ್ನು harghartiranga.com’ನಲ್ಲಿ ಅಪ್ಲೋಡ್ ಮಾಡುವಂತೆ ಅವರು ಕರೆ ನೀಡಿದ್ದಾರೆ.
`ಸ್ಥಳೀಯವಾಗಿ ಆಯೋಜಿಸಲಾಗುವ ಈ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹಾಗೂ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಅವರು ಹೇಳಿದ್ದಾರೆ.
`ಆಗಸ್ಟ್ 13ರಂದು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಬೈಕ್, ಸೈಕಲ್ ಜಾಥಾ ಮೂಲಕ ತಿರಂಗ ರ‍್ಯಾಲಿ ಆಯೋಜಿಸಬೇಕು, ಆಗಸ್ಟ್ 14ರಂದು ವಾಕಥಾನ್ ಮೂಲಕ ತಿರಂಗ ರ‍್ಯಾಲಿ ಮತ್ತು ರಂಗೋಲಿ ಚಿತ್ರದ ಮೂಲಕ ಅಭಿಯಾನ ಕೈಗೊಳ್ಳಬೇಕು’ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ShareSendTweetShare
Previous Post

Hescom announcements/ ಅಗಸ್ಟ 14: ಕುಮಟಾದಿಂದ ಭಟ್ಕಳದವರೆಗೆ ವಿದ್ಯುತ್ ಸ್ಥಗಿತ

Next Post

Hescom announcements: ಕಾರವಾರದಲ್ಲಿಯೂ ನಾಳೆ ಕರೆಂಟ್ ಇರಲ್ಲ..

Next Post

Hescom announcements: ಕಾರವಾರದಲ್ಲಿಯೂ ನಾಳೆ ಕರೆಂಟ್ ಇರಲ್ಲ..

Heart attack: ಬಡಿತ ನಿಲ್ಲಿಸಿತು ಸ್ವಚ್ಛತಾ ಕರ್ಮಿಯ ಹೃದಯ

Accident/ ಪೊಲೀಸ್ ಠಾಣೆ ಬಳಿಯೇ ಅಪಘಾತ: ನಡೆದು ಹೋಗುತ್ತಿದ್ದ ಕೂಲಿಯಾಳು ಸಾವು

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.