6
  • Latest

Indian army | ಅಗ್ನಿಪಥ ಅಭ್ಯರ್ಥಿಗಳಿಗೆ ರ‍್ಯಾಲಿ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

Indian army | ಅಗ್ನಿಪಥ ಅಭ್ಯರ್ಥಿಗಳಿಗೆ ರ‍್ಯಾಲಿ

AchyutKumar by AchyutKumar
in ರಾಜ್ಯ

ಭಾರತೀಯ ಸೇನೆ ಸೇರಲು ಇಚ್ಚಿಸುವವರಿಗೆ (Indian army) ಅಗ್ನಿಪಥ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆಗಳಿಗಾಗಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಯನ್ನು ಆ 22ರಿಂದ ಆ 31ರವರೆಗೆ ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಮಂಗಳೂರಿನ ಸೇನಾ ನೇಮಕಾತಿ ನಿರ್ದೇಶಕರ ಕಚೇರಿ ಈ ರ‍್ಯಾಲಿ ಆಯೋಜಿಸಿದ್ದು, ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಅಭ್ಯರ್ಥಿಗಳ ಇಮೇಲ್ ಮೂಲಕ ರವಾನಿಸಲಾಗಿದೆ. ಈ ರ‍್ಯಾಲಿಯು ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ.

ShareSendTweetShare
Previous Post

Independence day | ಸೈಕಲ್ ತುಳಿಯೋಣ: ಬೇಗ ಬನ್ನಿ!

Next Post

Independence day: ಸೈಕಲ್ಲಿನಲ್ಲಿ ಸಂಚರಿಸಿ ದೇಶಪ್ರೇಮ ಮೆರೆದ ಕಾರವಾರಿಗರು..

Next Post

Independence day: ಸೈಕಲ್ಲಿನಲ್ಲಿ ಸಂಚರಿಸಿ ದೇಶಪ್ರೇಮ ಮೆರೆದ ಕಾರವಾರಿಗರು..

Sirsi: ಪೊಲೀಸ್ ಭದ್ರತೆಯಲ್ಲಿ ಸೈಕಲ್ ತುಳಿದ ಶಾಸಕ!

America | ಅಮೇರಿಕನ್ ಕಾನ್ಸರೆನ್ಸ್'ಗೆ ಭಟ್ಕಳದ ಕುವರಿ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.