6
  • Latest

Independence day: ಸೈಕಲ್ಲಿನಲ್ಲಿ ಸಂಚರಿಸಿ ದೇಶಪ್ರೇಮ ಮೆರೆದ ಕಾರವಾರಿಗರು..

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

Independence day: ಸೈಕಲ್ಲಿನಲ್ಲಿ ಸಂಚರಿಸಿ ದೇಶಪ್ರೇಮ ಮೆರೆದ ಕಾರವಾರಿಗರು..

AchyutKumar by AchyutKumar
August 13, 2024
in ವಿಡಿಯೋ
advt advt advt
ADVERTISEMENT

ಸ್ವಾತಂತ್ರೋತ್ಸವ ಅಂಗವಾಗಿ ಕಾರವಾರದಲ್ಲಿ ಸೈಕ್ಲೋತಾನ್ ಜಾಥಾ ನಡೆದಿದ್ದು, ಅನೇಕರು ಸೈಕಲ್ ಮೂಲಕ ಸಂಚರಿಸಿ ದೇಶಪ್ರೇಮದ ಬಗ್ಗೆ ಜಾಗೃತಿ ಮೂಡಿಸಿದರು. ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಅನೇಕರು ಉತ್ಸಾಹದಿಂದ ಈ ಜಾಥಾದಲ್ಲಿ ಭಾಗವಹಿಸಿದ್ದರು.

ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಈ ಜಾಥಾಗೆ ಚಾಲನೆ ನೀಡಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ನಂತರ ಮಾತನಾಡಿದ ಅವರು ಪ್ರತಿ ಮನೆ – ಕಚೇರಿಯಲ್ಲಿಯೂ ತಿರಂಗ ಧ್ವಜ ಹಾರಾಟ ನಡೆಸಿ ದೇಶಪ್ರೇಮ ಮೆರೆಯುವಂತೆ ಕರೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಹೊರಡ ಜಾಥಾ ನಗರದ ವಿವಿಧ ಕಡೆ ಸಂಚರಿಸಿ ಕೊನೆಗೆ ಜಿಲ್ಲಾಧಿಕಾರಿ ಕಚೇರಿಗೆ ತಲುಪಿತು. ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾಡಳಿತದ ಸಿಬ್ಬಂದಿ ಹಾಜರಿದ್ದರು.

ಸೈಕಲ್ ಜಾಥಾದ ವಿಡಿಯೋ ಇಲ್ಲಿ ನೋಡಿ..

ShareSendTweetShare
ADVERTISEMENT
Previous Post

Indian army | ಅಗ್ನಿಪಥ ಅಭ್ಯರ್ಥಿಗಳಿಗೆ ರ‍್ಯಾಲಿ

Next Post

Sirsi: ಪೊಲೀಸ್ ಭದ್ರತೆಯಲ್ಲಿ ಸೈಕಲ್ ತುಳಿದ ಶಾಸಕ!

Next Post

Sirsi: ಪೊಲೀಸ್ ಭದ್ರತೆಯಲ್ಲಿ ಸೈಕಲ್ ತುಳಿದ ಶಾಸಕ!

America | ಅಮೇರಿಕನ್ ಕಾನ್ಸರೆನ್ಸ್'ಗೆ ಭಟ್ಕಳದ ಕುವರಿ

Shiruru: ದುರಂತದ ಊರಿನಲ್ಲಿ ಧರ್ಮಾಧಿಕಾರಿ ಸಂಚಾರ: ಅವಘಡ ನಡೆಯದಂತೆ ಮಂಜುನಾಥನಿಗೆ ಪ್ರಾರ್ಥನೆ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.