6
  • Latest

Road Problems | ಹೊಂಡ ಮುಚ್ಚದಿದ್ದರೆ ಉಗ್ರ ಹೋರಾಟ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, May 19, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Road Problems | ಹೊಂಡ ಮುಚ್ಚದಿದ್ದರೆ ಉಗ್ರ ಹೋರಾಟ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಅಂಕೋಲಾ: ಪೂಜಗೇರಿಗೆ ತೆರಳುವ ರಸ್ತೆಯಲ್ಲಿ (Road Problems) ಸಾಕಷ್ಟು ಹೊಂಡ ಬಿದ್ದಿದೆ. ಇದರಿಂದ ಸಂಚಾರ ಅಸ್ತವ್ಯಸ್ಥವಾಗಿದ್ದು, ತಕ್ಷಣ ದುರಸ್ಥಿ ನಡೆಸದಿದ್ದಲ್ಲಿ ಪ್ರತಿಭಟಿಸುವುದಾಗಿ ಆ ಭಾಗದವರು ಎಚ್ಚರಿಕೆ ನೀಡಿದ್ದಾರೆ.

ಇದರೊಂದಿಗೆ `ಮಳೆ ಹೆಚ್ಚಾಗಿದ್ದರಿಂದ ಮಂಜಗುಣಿಯ ರಸ್ತೆಯ ಎರಡು ಇಕ್ಕೆಲುಗಳಲ್ಲಿ ಹೊಂಡ ಬಿದ್ದಿದ್ದು, ಅದನ್ನು ತಕ್ಷಣ ದುರಸ್ಥಿಗೊಳಿಸಬೇಕು’ ಎಂದು ಆಗ್ರಹಿಸಿದ್ದಾರೆ. `ಮಂಜಗುಣಿ ಭಾಗದಲ್ಲಿ ರಸ್ತೆಯ ಎರಡು ಭಾಗದ ಅಂಚಿನಲ್ಲಿ ಮಣ್ಣು ಕೊರೆದು ಹೋಗಿದ್ದು, ಇದರಿಂದಾಗಿ ವಾಹನದವರು ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ಮಂಜಗುಣಿ-ಗ0ಗಾವಳಿ ಸೇತುವೆಯಲ್ಲಿ ಸಂಚರಿಸಲು ಸಾಧ್ಯವಾಗಿದ್ದರಿಂದ ಕಾರ್, ದ್ವಿಚಕ್ರ ವಾಹನಗಳು ಓಡಾಟ ಹೆಚ್ಚಾಗಿದೆ’ ಎಂದು ಸಮಸ್ಯೆ ವಿವರಿಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಲೋಕೋಪಯೋಗಿ ಇಂಜಿನೀಯರ ನಯನಾ ಎಂ ನಾಯ್ಕ ಊರಿನವರ ಮನವಿ ಆಲಿಸಿ ಹೊಂಡ ಮುಚ್ಚುವ ಭರವಸೆ ನೀಡಿದರು. ಹೊನ್ನೆಬೈಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟರಮಣ ಕೆ. ನಾಯ್ಕ, ಸದಸ್ಯರಾದ ನಾಗರಾಜ ರಾಯ್ಕರ, ಮಂಜುನಾಥ ಆರ್. ನಾಯ್ಕ, ಸ್ಥಳೀಯರಾದ ನಾಗರಾಜ ಮಂಜಗುಣಿ ಇತರರಿದ್ದರು.

ShareSendTweetShare
ADVERTISEMENT
Previous Post

Cheating | ಸ್ವಂತ ವ್ಯಾಪಾರ ಹೆಸರಿನಲ್ಲಿ ಭಾರೀ ಮೋಸ: ಇಲ್ಲದ ಅಂಗಡಿ ಮೇಲೆ ಬರಪೂರ ಸಾಲ!

Next Post

Attack | ಮನೆಗೆ ಬಂದ ನೆಂಟರ ಮೇಲೆ ಮಾರಣಾಂತಿಕ ಹಲ್ಲೆ!

Next Post

Attack | ಮನೆಗೆ ಬಂದ ನೆಂಟರ ಮೇಲೆ ಮಾರಣಾಂತಿಕ ಹಲ್ಲೆ!

Tiranga abhiyan | ತಿರಂಗಾ ಜೊತೆ ಸ್ವಚ್ಛ ಭಾರತವನ್ನು ನಡೆಸಿದ ಬಿಜೆಪಿಗರು!

Animal trap | ಮಾನವನ ಮರಣಕ್ಕೆ ಕಾರಣ ಈ ದನ: ಉಪಟಳ ನೀಡುತ್ತಿದ್ದ ಜಾನುವಾರು ಬಂಧನ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.