6 Skip to content

ರೇಣುಕಾಸ್ವಾಮಿ ಕೊಲೆ ಪ್ರಕರಣ: ಶೆಡ್ ಮಾಲಕನ ಪಾತ್ರವೇನು?

ಬೆಂಗಳೂರು: ಪಟ್ಟಣಗೆರೆ ಗ್ರಾಮದ ಜಯಣ್ಣ ಅವರಿಗೆ ಸೇರಿದ ಶೆಡ್’ನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ದರ್ಶನ್ ಹಾಗೂ ಅವರ ಆಪ್ತರು ಕೊಲೆ ಮಾಡಿದ್ದು, `ಇದಕ್ಕೂ ನನಗೂ ಸಂಬAಧವಿಲ್ಲ’ ಎಂದು ಶೆಡ್ ಮಾಲೀಕ ಪಟ್ಟಣಗೆರೆ ಜಯಣ್ಣ ಹೇಳಿದ್ದಾರೆ.
ಪ್ರಕರಣದ ಆರೋಪಿಗಳಲ್ಲೊಬ್ಬನಾದ ವಿನಯ್ ಎಂಬಾತ ಜಯಣ್ಣರ ಅಳಿಯ. ಈತ ರೇಣುಕಾಸ್ವಾಮಿಯನ್ನು ತನ್ನ ಮಾವನ ಒಡೆತನದಲ್ಲಿದ್ದ ಶೆಡ್ಡಿನಲ್ಲಿರಿಸುವ ವ್ಯವಸ್ಥೆ ಮಾಡಿದ್ದ. ಚಿತ್ರದುರ್ಗದ ದರ್ಶನ್ ಅಭಿಮಾನಿಗಳ ಸಂಘದ ಅಧ್ಯಕ್ಷ ರಾಘವೇಂದ್ರ, ಪವಿತ್ರಾ ಗೌಡ ಅವರ ಆಪ್ತ ಪವನ್ ಅವರ ಸೂಚನೆ ಮೇರೆಗೆ ರೇಣುಕಾಸ್ವಾಮಿಯನ್ನು ಅಪಹರಿಸಿ ಕೊಲೆ ಮಾಡಲಾಗಿದ್ದು, ತನಿಖೆ ಮುಂದುವರೆದಿದೆ.

 

Leave a comment

Leave a Reply

You cannot copy content of this page