6
  • Latest

Police | ಪೊಲೀಸ್ ಕುಟುಂಬಕ್ಕೆ ಗೃಹಭಾಗ್ಯ: ವರ್ಷದ ಒಳಗೆ ಕಾರವಾರ-ಅಂಕೋಲಾ-ಹೊನ್ನಾವರದಲ್ಲಿ ಇನ್ನಷ್ಟು ವಸತಿ ಸಂಕೀರ್ಣ ಸ್ಥಾಪನೆ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Police | ಪೊಲೀಸ್ ಕುಟುಂಬಕ್ಕೆ ಗೃಹಭಾಗ್ಯ: ವರ್ಷದ ಒಳಗೆ ಕಾರವಾರ-ಅಂಕೋಲಾ-ಹೊನ್ನಾವರದಲ್ಲಿ ಇನ್ನಷ್ಟು ವಸತಿ ಸಂಕೀರ್ಣ ಸ್ಥಾಪನೆ!

AchyutKumar by AchyutKumar
in ಸ್ಥಳೀಯ

ಪೊಲೀಸ್ (Police) ವಸತಿಗಾಗಿ ಕಟ್ಟಡ ನಿರ್ಮಿಸಿ ಒಂದುವರೆ ವರ್ಷದ ನಂತರ ಅದನ್ನು ಪೊಲೀಸ್ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಕಾರವಾರದ ಕಾಜುಭಾಗದಲ್ಲಿ ನೂತನವಾಗಿ ನಿರ್ಮಿಸಲಾದ 24 ಪೊಲೀಸ್ (Police) ವಸತಿಗೃಹಗಳನ್ನು ಸಚಿವ ಮಂಕಾಳು ವೈದ್ಯ ಉದ್ಘಾಟಿಸಿದರು. ಜೊತೆಗೆ ಮತ್ತೆ 48 ಪೊಲೀಸ್ ವಸತಿಗೃಹಗಳ ನಿರ್ಮಾಣದ ಶಂಕುಸ್ಥಾಪನೆ ನೆರವೇರಸಿದರು.

ಈ ವೇಳೆ ಮಾತನಾಡಿದ ಅವರು `ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಶ್ರಮ ಮತ್ತು ಕುಟುಂಬವನ್ನೂ ಲೆಕ್ಕಿಸದೇ ಸಾರ್ವಜನಿಕರ ರಕ್ಷಣೆಯ ಕಾರ್ಯದಲ್ಲಿ ತೊಡಗಿದ್ದಾರೆ. ವರ್ಷದ 365 ದಿನವೂ ಸಾರ್ವಜನಿಕರ ರಕ್ಷಣೆಗೆ ಸದಾ ದುಡಿಯುವ ಪೊಲೀಸ್ ಸಿಬ್ಬಂದಿಗೆ ಎಲ್ಲಾ ರೀತಿಯ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ದವಾಗಿದೆ’ ಎಂದರು. `ಕಾರವಾರ, ಅಂಕೋಲಾ, ಹೊನ್ನಾವರದಲ್ಲಿ ಇನ್ನಷ್ಟು ವಸತಿ ಗೃಹ ನಿರ್ಮಿಸಲಾಗುತ್ತದೆ. ವರ್ಷದ ಒಳಗೆ ಎಲ್ಲಾ ಕಾಮಗಾರಿ ಮುಗಿಯಲಿದೆ’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಮಾತನಾಡಿ `ಜಿಲ್ಲೆಯಲ್ಲಿ ಸುಮಾರು 2000 ಪೊಲೀಸ್ ಸಿಬ್ಬಂದಿ ಇದ್ದಾರೆ. ಅವರಿಗಾಗಿ ಇನ್ನೂ 500ಕ್ಕೂ ಹೆಚ್ಚು ವಸತಿಗೃಹಗಳ ಅವಶ್ಯಕತೆಯಿದೆ’ ಎಂದರು. `ಎಲ್ಲಾ ಜನಪ್ರತಿನಿಧಿಗಳು ತಮ್ಮ ಶಾಸಕರ ನಿಧಿಯಿಂದ ಪೊಲೀಸ್ ಇಲಾಖೆಗೆ ಹೊಸ ವಾಹನ ನೀಡುತ್ತಿದ್ದಾರೆ’ ಎಂದು ತಿಳಿಸಿದರು.

ಪೊಲೀಸರಿಗೆ ವಸತಿಗೃಹ ಇದ್ದರೂ ಅದು ದೊರೆಯದ ಬಗ್ಗೆ `S News ನ್ಯೂಸ್ ಡಿಜಿಟಲ್’ ಜೂನ್ 28ರಂದು ವರದಿ ಪ್ರಕಟಿಸಿತ್ತು. ಆ ವರದಿ ಇಲ್ಲಿ ಓದಿ..

ಸರ್ಕಾರಕ್ಕೆ ನಷ್ಟ – ಪೊಲೀಸರಿಗೆ ಸಂಕಷ್ಟ: ಆರಕ್ಷಕರಿಗೆ ಗೃಹಲಕ್ಷ್ಮಿಯೂ ಇಲ್ಲ, ಗೃಹಭಾಗ್ಯವೂ ಸಿಕ್ಕಿಲ್ಲ!

ShareSendTweetShare
Previous Post

Guarantee | ಗ್ಯಾರಂಟಿ ಯೋಜನೆಗೆ ಇವರೇ ಗ್ಯಾರಂಟಿ!

Next Post

Guarantee | ಗ್ಯಾರಂಟಿ ಯೋಜನೆಗೆ ಇಲ್ಲ ರಾಜಕೀಯ: ಈ ಯೋಜನೆ ನಿಲ್ಲುವುದಿಲ್ಲ – ಹೊಸ ಶರತ್ತು ಇಲ್ಲ – ಅನರ್ಹರಿಗೂ ಸಿಗಲ್ಲ!

Next Post

Guarantee | ಗ್ಯಾರಂಟಿ ಯೋಜನೆಗೆ ಇಲ್ಲ ರಾಜಕೀಯ: ಈ ಯೋಜನೆ ನಿಲ್ಲುವುದಿಲ್ಲ - ಹೊಸ ಶರತ್ತು ಇಲ್ಲ - ಅನರ್ಹರಿಗೂ ಸಿಗಲ್ಲ!

Truck | ರಿಪೇರಿ ಕಷ್ಟ-ಸಾಗಾಣಿಕೆ ದುಬಾರಿ: ದಡಕ್ಕೆ ಬಂತು ನದಿಗೆ ಬಿದ್ದ ಲಾರಿ

Ishwar malpe | ಕಾಸು ಪಡೆದಿಲ್ಲ.. ಸನ್ಮಾನವನ್ನೂ ಸ್ವೀಕರಿಸಿಲ್ಲ: ಮಾತು ತಪ್ಪದ ಮಾನವೀಯ ವ್ಯಕ್ತಿ ಈತ!

Ishwar malpe | ಕಾಸು ಪಡೆದಿಲ್ಲ.. ಸನ್ಮಾನವನ್ನೂ ಸ್ವೀಕರಿಸಿಲ್ಲ: ಮಾತು ತಪ್ಪದ ಮಾನವೀಯ ವ್ಯಕ್ತಿ ಈತ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.