ಕುವೈತ್: ಮಂಗಾಫ್‌ನ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 41 ಸಜೀವ ದಹನವಾಗಿದ್ದಾರೆ. ಇದರಲ್ಲಿ ನಾಲ್ವರು ಭಾರತೀಯರು ಇದ್ದಾರೆ.
ಈ ಕಟ್ಟಡದಲ್ಲಿ ಮಲಯಾಳಂ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದರು. ಮೃತರಲ್ಲಿ ಇಬ್ಬರು ತಮಿಳುನಾಡಿನವರು ಮತ್ತು ಇಬ್ಬರು ಉತ್ತರ ಭಾರತದವರಾಗಿದ್ದಾರೆ.
ಹಲವರು ಗಾಯಗೊಂಡಿದ್ದು, ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ.
Discussion about this post