6
  • Latest

Uttara kannada | `ಕುಂಬ್ರಿ ಮರಾಠಿ ಮೀಸಲಾತಿಗೆ ಎರಡು ದಶಕ’

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Uttara kannada | `ಕುಂಬ್ರಿ ಮರಾಠಿ ಮೀಸಲಾತಿಗೆ ಎರಡು ದಶಕ’

AchyutKumar by AchyutKumar
in ಸ್ಥಳೀಯ

ಉತ್ತರ ಕನ್ನಡ ( Uttara kannada ) ಜಿಲ್ಲಾ ಹಿಂದುಳಿದ ವರ್ಗಗಳ ವೇದಿಕೆಯ ಆಶ್ರಯದಲ್ಲಿ ಆಗಸ್ಟ 17ರ ಶನಿವಾರ ಬೆಳಗ್ಗೆ 10 ಗಂಟೆಗೆ `ಕುಂಬ್ರಿ ಮರಾಠಿ ಮೀಸಲಾತಿಗೆ ಎರಡು ದಶಕ’ ಎಂಬ ವಿಚಾರಣಾ ಸಂಕೀರಣ ನಡೆಯಲಿದೆ.

ಶಿರಸಿಯ ಅಂಬೇಡ್ಕರ ಭವನದಲ್ಲಿ ಈ ಒಂದು ವಿಶ್ಲೇಷಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮೀಸಲಾತಿ ಪೂರ್ವ ಸಾಂಘಿಕ ಮತ್ತು ಕಾನೂನು ಹೋರಾಟ, ಮೀಸಲಾತಿ ನಂತರದ ಎರಡು ದಶಕದ ಪ್ರಗತಿ ಮತ್ತು ಸಾಧನೆ ಕುರಿತು ಅಲ್ಲಿ ಮಾಹಿತಿ ದೊರೆಯಲಿದೆ. ಜೊತೆಗೆ `ಸಮಾಜದ ಇಂದಿನ ಸಮಸ್ಯೆ ಮತ್ತು ಮುಂದೆ ಮಾಡಬೇಕಾದ ಕಾರ್ಯ’ ಎಂಬ ವಿಷಯಗಳ ಕುರಿತು ಅನೇಕರು ಮಾತನಾಡಲಿದ್ದಾರೆ ಎಂದು ಸಂಘಟಕ ರವೀಂದ್ರ ನಾಯ್ಕ ಮಾಹಿತಿ ನೀಡಿದರು.

ShareSendTweetShare
Previous Post

Shiruru | ನದಿ ಆಳದಲ್ಲಿ ಸಿಕ್ಕಿದ ಸಾಮಗ್ರಿ ಅರ್ಜುನನ ಲಾರಿದಲ್ಲ!

Next Post

Organ donation | ಸಾವಿನ ಮನೆಯಲ್ಲಿಯೂ ಮಾನವೀಯ ಕಾರ್ಯ: ಸಿದ್ದಾಪುರದ ಈ ಮಹಿಳೆಯರು ರಾಜ್ಯಕ್ಕೆ ಮಾದರಿ!

Next Post

Organ donation | ಸಾವಿನ ಮನೆಯಲ್ಲಿಯೂ ಮಾನವೀಯ ಕಾರ್ಯ: ಸಿದ್ದಾಪುರದ ಈ ಮಹಿಳೆಯರು ರಾಜ್ಯಕ್ಕೆ ಮಾದರಿ!

Landslide | `ಪ್ರಕೃತಿ ವಿಕೋಪ ಹಾನಿ ತಡೆಗೆ ಅನುಭವ ಅಗತ್ಯ'

Illegal drinks | ಪೊಲೀಸರ ಕಂಡು ಓಡಿ ಹೋದ ಸರಾಯಿ ವ್ಯಾಪಾರಿ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.